Back ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳ ದಿನಾಂಕ ಮುಂದೂಡಿಕೆ

Image not found

May 23, 2018 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಕುಶಲಕರ್ಮಿ, ಸಹಾಯಕ ಸಂಚಾರ ನಿರೀಕ್ಷಕ, ನಿರ್ವಾಹಕ, ಭದ್ರತಾ ರಕ್ಷಕ, ಕಿರಿಯ ಸಹಾಯಕಕಂ-ಡೇಟಾ ಎಂಟ್ರಿ ಆಪರೇಟರ್ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ದಿನಾಂಕ 26 ಮತ್ತು 27/5/2018 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಅನಿರ್ದಿಷ್ಟ ಅವಧಿಯವರೆಗೆ ಮುಂದೂಡಲಾಗಿದೆ, ಮತ್ತು ಪ್ರವೇಶ ಪತ್ರಗಳನ್ನು ಪರೀಕ್ಷೆ ನಡೆಯುವ 7 ದಿನಗಳ ಮುಂಚೆ ಪೂರೈಸಲಾಗುವದು.