Life is like this loading!

We've to prepare well to perform better

ಕರ್ನಾಟಕ ರಾಜ್ಯ ನಾಗರೀಕ (CIVIL) ಪೊಲೀಸ್ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗಾಗಿ ಅಭ್ಯರ್ಥಿಗಳ ಪ್ರವೇಶ ಪತ್ರ ಪ್ರಕಟ
| Date:6 ಮೇ 2019
Image not found

ಕರ್ನಾಟಕ ರಾಜ್ಯ ನಾಗರೀಕ (CIVIL) ಪೊಲೀಸ್ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗಾಗಿ ಅಭ್ಯರ್ಥಿಗಳ ಪ್ರವೇಶ ಪತ್ರಗಳ ಪ್ರಕಟಗೊಂಡಿವೆ, ೧:೫ ರಂತೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಒಳಪಡಿಸಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಗುವದು, ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ದೈಹಿಕ ಪರೀಕ್ಷೆಯ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

note: ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಕರೆ ಪತ್ರದಲ್ಲಿ ನಮೂದಾದ ದಿನಾಂಕ ಮತ್ತು ಸ್ಥಳ ನೋಡಿಕೊಂಡು ಕಡ್ಡಾಯವಾಗಿ ಹಾಜರಾಗುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.