ನಾಳೆ(25-11-2018) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಿವಿಲ್ ಕಾನ್ಸ್ಟೇಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ಮುಂದೂಡಿಕೆ..!5
Image not found

Nov. 24, 2018 ನಾಳೆ (25-11-2018) ನಡೆಯಬೇಕಿದ್ದ ಸಿವಿಲ್ ಕಾನ್ಸ್ಟೇಬಲ್(ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಮುಂದೆ ನಡೆಯುವ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .