Loading..!

ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ
| Date:5 ಜನವರಿ 2019
Image not found
ದಿನಾಂಕ 19-08-2018ರಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಯಬೇಕಿದ್ದ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ ಮತ್ತು ಪರೀಕ್ಷಾ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ

Comments