KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ದಿನಾಂಕ ಪ್ರಕಟ, ಇದೆ ತಿಂಗಳ 27ಕ್ಕೆ ಲಿಖಿತ ಪರೀಕ್ಷೆ
Image not found

Date:Jan. 21, 2019 ದಿನಾಂಕ 23/12/2018 ರಂದು ನಡೆಯಬೇಕಾಗಿದ್ದ ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣದಿಂದಾಗಿ ಮುಂದಿಡಲಾಗಿತ್ತು ಈ ಕುರಿತು ಎಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಮುಂದೆ ನಡೆಯುವ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ತಿಳಿಸಿದ್ದರು. ಮತ್ತೆ ಈ ಪರೀಕ್ಷೆಯನ್ನು ದಿನಾಂಕ 27-01-2019ರ ಪೂರ್ವಾಹ್ನ 10:30 ರಿಂದ 12:00 (90 ನಿಮಿಷ) ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಅಧಿಕೃತಘೋಷಣೆ ಇನ್ನಷ್ಟೇ ಹೊರಬರಬೇಕಿದೆ.