ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಪುನಃ ಆದೇಶಿಸಿರುವುದರ ಕುರಿತು5
Image not found

Nov. 26, 2018 ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಲಾಗಿತ್ತು ಮತ್ತು ಸಾವಿರಾರು ಅಭ್ಯರ್ಥಿಗಳು ಈಗಾಗಲೇ ಅರ್ಜಿಯನ್ನು ಸಲ್ಲಿಸಿಯಾಗಿದೆ. ಪ್ರಸ್ತುತ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಈ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ ಸ್ಥಳೀಯ ವೃಂದ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿನ ಕ್ರಮಸಂಖ್ಯೆ 9 ರ ಸ್ಪರ್ಧಾತ್ಮಕ ಪರೀಕ್ಷೆ ಭಾಗದಲ್ಲಿ ಹಾಗೂ ಮಿಕ್ಕುಳಿದ ವೃಂದದ ಹುದ್ದೆಗಳ ನೇಮಕಾತಿಯಲ್ಲಿನ ಕ್ರಮ ಸಂಖ್ಯೆ 9 ರ ಸ್ಪರ್ಧಾತ್ಮಕ ಪರೀಕ್ಷೆ ಭಾಗದಲ್ಲಿ ತಿದ್ದುಪಡಿ ಮಾಡಿ ಆದೇಶ ಹೊರಡಿಸಲಾಗಿದೆ ಈ ಕುರಿತ ವಿವರವಾದ ಮಾಹಿತಿಯು ತಿದ್ದುಪಡಿ ಅಧಿಸೂಚನೆಯಲ್ಲಿ ಇರುತ್ತದೆ ತಿದ್ದುಪಡಿ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿರಿ