Back ಕರ್ನಾಟಕ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ.. !

Image not found

July 5, 2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು ಪ್ರಸ್ತುತ ಪ್ರವೇಶ ಪರೀಕ್ಷೆಗಳನ್ನು ದಿನಾಂಕ 19-08-2018 (ಭಾನುವಾರ) ಬೆಳಿಗ್ಗೆ 10:30 ರಿಂದ 12:00 ಗಂಟೆಯವರೆಗೆ ನಡೆಸಲು ಉದ್ದೇಶಿಸಲಾಗಿಸಿದ್ದು ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ