KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

KPSC ಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರ 643 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟ.
Image not found

Date:Feb. 8, 2019 ದಿನಾಂಕ 03-03-2016 ರಂದು ಅದಿಸೂಚಿಸಲಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಒಟ್ಟು 643 ಮಹಿಳಾ ಮೇಲ್ವಿಚಾರಕಿಯರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಇಂದು KPSC ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಈ ಹುದ್ದೆಗಳಿಗೆ ದಿನಾಂಕ 27/11/2018 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.

ಈ ಕೆಳಗೆ ನೀಡಿರುವ ಲಿಂಕ್'ನ ಸಹಾಯದಿಂದ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ನೋಡಬಹುದು