KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

KPSC ಯಿಂದ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Image not found

Oct. 27, 2018 ಮಹಾನಗರ ಪಾಲಿಕೆ/ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯಕ ಅಭಿಯಂತರರು(ಸಿವಿಲ್)/ಪರಿಸರ ಅಭಿಯಂತರರು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಪ್ರಾಧ್ಯಾಪಕರು(ಆಯುರ್ವೇದ)-ಪಂಚಕರ್ಮ,ಮೊರಾರ್ಜಿ ದೇಸಾಯಿ ವಸತಿ ಶಾಲೆ/ಪಿಯು ಕಾಲೇಜುಗಳಲ್ಲಿ ಪ್ರಾಂಶುಪಾಲರು/ಉಪ ಪ್ರಾಂಶುಪಾಲರು ಹಾಗೂ ಭೂ ವಿಜ್ಞಾನಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ.

Comments

Login to comment