KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 190 ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್(Civil PSI) ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಘೋಷಣೆ
Image not found

Date:Jan. 5, 2019 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕಳೆದ ಜೂನ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು ಮತ್ತು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಿದೆ, ಈ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೀಗ ಲಿಖಿತ ಪರೀಕ್ಷೆ ನಡೆಸಬೇಕಾಗಿದೆ ಈ ಹಿಂದೆ ಡಿಸೆಂಬರ್ 23 ರಂದು ನಡೆಸುವುದಾಗಿ ತಿಳಿಸಲಾಗಿತ್ತು ಆದರೆ ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿತ್ತು. ಪ್ರಸ್ತುತ ಲಿಖಿತ ಪರೀಕ್ಷೆಯ ದಿನಾಂಕವನ್ನು ಜನೆವರಿ ತಿಂಗಳ 6 ನೇ ತಾರೀಕಿನಂದು(ಭಾನುವಾರ) ತಾತ್ಕಾಲಿಕವಾಗಿ ನಿಗದಿಪಡಿಸಿದೆ. ಬೆಳಿಗ್ಗೆ 10:30 ರಿಂದ 11:00 ಗಂಟೆ ಮತ್ತು ಮದ್ಯಾಹ್ನ 2:00 ರಿಂದ 3:30 ಗಂಟೆಯವರೆಗೆ ನಡೆಸಲು ಉದ್ದೇಶಿಸಲಾಗಿಸಿದ್ದು ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ.

ಅಭ್ಯರ್ಥಿಗಳು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸುವವರೆಗೂ ಖಾಯ್ದು ಖಚಿತಪಡಿಸಿಕೊಳ್ಳಿ.