KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 (KTET) ರ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ
Image not found

Dec. 23, 2018 ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 (KTET) ರ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಈ ಮೊದಲು 25-12-2018 ಆಗಿತ್ತು ಪ್ರಸ್ತುತ ಈ ದಿನಾಂಕವನ್ನು 31-01-2018 ರ ವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗಿದೆ