KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

KPSC ಯು ತೋಟಗಾರಿಕ ನಿರೀಕ್ಷಕರು, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ಕರ ವಸೂಲಿದಾರರ ಪೌರಾಡಳಿತ ಇಲಾಖೆಯ ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಿದೆ
Image not found

March 14, 2019 KPSC ಯು ಇಂದು ವಿವಿಧ ನೇಮಕಾತಿ ಅಧಿಸೂಚನೆಗಳ ತೋಟಗಾರಿಕ ನಿರೀಕ್ಷಕರು, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ಕರ ವಸೂಲಿದಾರರ ಪೌರಾಡಳಿತ ಇಲಾಖೆಯ ಮಹಾನಗರ ಪಾಲಿಕೆಯಲ್ಲಿ ಖಾಲಿ ಇದ್ದ ವಿವಿಧ ಹುದ್ದೆಗಳ ನೇಮಕಾತಿಯ ಹುಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಗೊಳಿಸಿದೆ ಈ ಪಟ್ಟಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಯಾ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪಡೆಯಬಹುದು