KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

KPSC ಯಿಂದ ವಾಣಿಜ್ಯ ತೆರಿಗೆ ಇಲಾಖೆ ಯಲ್ಲಿನ ಮತ್ತು ಪೌ‍‍ರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂ‍‍ದಾಯ ನಿರೀಕ್ಷಕರ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ
Image not found

Feb. 6, 2019 ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ನ 307(250+57(HK) ಹುದ್ದೆಗಳು ಮತ್ತು ಪೌ‍‍ರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂ‍‍ದಾಯ ನಿರೀಕ್ಷಕರ 23(12+11(HK) ಹುದ್ದೆಗಳ ಅಧಿಸೂಚನೆಗೆ ಸಂಭದಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಪಟ್ಟಿಯನ್ನು ಡೌನಲೋಡ್ ಮಾಡಿಕೊಳ್ಳಬಹುದು

Comments