Life is like this loading!

We've to prepare well to perform better

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಹುದ್ದೆಗಳ ಸಂಖ್ಯೆ ಹೆಚ್ಚಳ ಮಾಡಿರುವ ಕುರಿತು
| Date:18 ಜನವರಿ 2019
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕಳೆದ ಜೂನ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು ಮತ್ತು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಿದೆ ಲಿಖಿತ ಪರೀಕ್ಷೆಯನ್ನು ಜನೆವರಿ ತಿಂಗಳ 13 ನೇ ತಾರೀಕಿನಂದು(ಭಾನುವಾರ) ನಡೆಸಲಾಗಿತ್ತು, ಈ ಮೊದಲು ನೇಮಕಾತಿ ಮಾಡಲಾಗುವ ಹುದ್ದೆಗಳ ಒಟ್ಟು ಸಂಖ್ಯೆ 190 ಆಗಿತ್ತು ಪ್ರಸ್ತುತ ಈ ಅಧಿಸೂಚನೆಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ ಒಟ್ಟು 352 ಹುದ್ದೆಗಳಿಗೆ ಈ ಪ್ರಕ್ರಿಯೆ ನಡೆಯಲಿದೆ

ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿದ ಇಲಾಖಾ ಅಧಿಸೂಚನೆ ಡೌನ್ಲೋಡ ಮಾಡಿಕೊಳ್ಳಿ ಲಿಂಕ್ ಮೇಲೆ ಕ್ಲಿಕ್ ಮಾಡಿ