Loading..!

ಕೇಂದ್ರ ನಾಗರಿಕ ಸೇವಾ ಪರೀಕ್ಷೆ(ಯುಪಿಎಸ್‌ಸಿ)ಯ ಪ್ರಿಲಿಮ್ಸ್‌ ಫಲಿತಾಂಶವು ಪ್ರಕಟಗೊಂಡಿದೆ.
| Date:14 ಜುಲೈ 2019
Image not found
ಯುಪಿಎಸ್‌ಸಿ ಪ್ರಿಲಿಮ್ಸ್‌ 2019: ಫಲಿತಾಂಶ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 2019 ನೇ ಸಾಲಿನ ಪ್ರಾಥಮಿಕ (ಪ್ರಿಲಿಮ್ಸ್‌) ಪರೀಕ್ಷೆ ಬರೆದ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ. ಕೇಂದ್ರ ಲೋಕಸೇವಾ ಆಯೋಗದ ಪ್ರಾಥಮಿಕ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಕ್ಲಿಕ್ ಮಾಡುವ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಬಹುದು.

ಪ್ರಿಲಿಮ್ಸ್-2019 ಪರೀಕ್ಷೆ ನಡೆದ ದಿನಾಂಕ - Civil Services (Preliminary) Examination-2019 on 02.06.2019 (Sunday)
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments