KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

ಬೆಂಗಳೂರು ಗ್ರಾಮಾಂತರ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ
Image not found

March 17, 2018   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಯು ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಪಡೆಯುವ ವಿಳಾಸ : ಜಿಲ್ಲಾಧಿಕಾರಿಗಳ ಕೋಶ ಅಥವಾ ನೆಲಮಂಗಲ ಪುರಸಭೆಯಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಯೋಜನ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿಕೋಶ, ಜಿಲ್ಲಾಧಿಕಾರಿಗಳ ಕಾರ್ಯಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪೋಡಿಯಂ ಬ್ಲಾಕ್, 1ನೇ ಮಹಡಿ, ಬೆಂಗಳೂರು- 560001 ಇಲ್ಲಿಗೆ ಸಲ್ಲಿಸಲು ತಿಳಿಸಿದೆ.

No. of posts:  48

Application Start Date:  March 17, 2018

Application End Date:  March 31, 2018

Qualification:  ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು

Age Limit:  ಗರಿಷ್ಠ 45 ವರ್ಷ ಮೀರಿರಬಾರದು.

Click here to apply online

Comments

Login to comment