ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಜವಾನ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

Jan. 30, 2019
ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಸೇವಕ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ
* ಶೀಘ್ರಲಿಪಿಕಾರ - 20
* ಬೆರಳಚ್ಚುಗಾರ - 13
* ಬೆರಳಚ್ಚು ನಕಲುಗಾರ - 15
* ಸೇವಕ - 36
ಈ ನೇಮಕಾತಿಯ ಅರ್ಜಿ ಸಲ್ಲಿಸಲು ಮತ್ತು ಅಧಿಸೂಚನೆಗಾಗಿ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
No. of posts: 84
Application Start Date: Jan. 30, 2019
Application End Date: Feb. 28, 2019
Last Date for Payment: March 5, 2019
Qualification: ಶೈಕ್ಷಣಿಕ ವಿದ್ಯಾರ್ಹತೆಯ ಮತ್ತು ಅರ್ಜಿ ಶುಲ್ಕಗಳ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale:
* ಜವಾನ (PEON) : ₹ 17000-400-18600-450-20400-500-22400-550-24600-600-27000-650-28950
* ಶೀಘ್ರಲಿಪಿಕಾರ(Stenographer): ₹ 27650-650-29600-750-32600-850-36000-950-39800-1100-46400-1250-52650
* ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000
* ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900
* ಚಾಲಕ ಹುದ್ದೆಗೆ: ₹ 21400-500-22400-550-24600-600-27000-650-29600-750-32600-850-36000-950-39800-1100-42000
Comments