KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
Image not found

Dec. 25, 2018   ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದಾವಣೆಗೆರೆ, ದಕ್ಷಿಣ ಕನ್ನಡ, ಧಾರವಾಡ, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಜಿಲ್ಲಾವಾರು ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಬೇರೆ ಬೇರೆ ಆಗಿರುವುದರಿಂದ ಅಭ್ಯರ್ಥಿಗಳು ಗಮನಿಸಬೇಕು
1 ದಕ್ಷಿಣ ಕನ್ನಡ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2019
2 ಉತ್ತರ ಕನ್ನಡ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-12-2018
3 ಧಾರವಾಡ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-01-2019
4 ದಾವಣಗೆರೆ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-01-2019
5 ಮಂಡ್ಯ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-12-2018

**ಕೆಳೆಗೆ ನೀಡಿರುವ ಲಿಂಕ್ ನಲ್ಲಿ ಎಲ್ಲ ಜಿಲ್ಲೆಗಳ ಅಧಿಸೂಚನೆಗಳು ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅಭ್ಯವಿದೆ

Application Start Date:  Dec. 25, 2018

Application End Date:  Jan. 15, 2019

Last Date for Payment:  Jan. 15, 2019

Work Location:  ದಾವಣೆಗೆರೆ, ದಕ್ಷಿಣ ಕನ್ನಡ, ಧಾರವಾಡ, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆ

Qualification:  *ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ(SSLC) ತೇರ್ಗಡೆಯಾಗಿರಬೇಕು ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.

*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ

Age Limit:  ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು

Click here
to apply online