KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಹಾವೇರಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
Image not found

Date:Jan. 24, 2019   ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾವೇರಿ ಮತ್ತು ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಹಾವೇರಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-21
ಉಡುಪಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2019-02-15

No. of posts:  106

Application Start Date:  Jan. 24, 2019

Work Location:  ಹಾವೇರಿ ಮತ್ತು ಉಡುಪಿ

Qualification:  *ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ(SSLC) ತೇರ್ಗಡೆಯಾಗಿರಬೇಕು ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.

*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ

Age Limit:  ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು

Click here
to apply online