KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Image not found

Feb. 14, 2019   ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಚಾಲಕ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ
* ಶೀಘ್ರಲಿಪಿಕಾರ - 35
* ಬೆರಳಚ್ಚುಗಾರ - 36
* ಬೆರಳಚ್ಚು ನಕಲುಗಾರ - 01
* ಆದೇಶ ಜಾರಿಕಾರ - 05
* ಸೇವಕ - 72

No. of posts:  149

Application Start Date:  Feb. 14, 2019

Application End Date:  March 14, 2019

Qualification:  * ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

* ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

* ಶೀಘ್ರಲಿಪಿಕಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು

* ಬೆರಳಚ್ಚುಗಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು

* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಅಥವಾ ತತ್ಸಮಾನ ಪರೀಕ್ಷೆಗೆ ಉತ್ತೀರ್ಣರಾಗಿರತಕ್ಕದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು

Fee:  * ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100-00/-

Age Limit:  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:  * ಜವಾನ (PEON) : ₹ 17000-400-18600-450-20400-500-22400-550-24600-600-27000-650-28950
* ಶೀಘ್ರಲಿಪಿಕಾರ(Stenographer): ₹ 27650-650-29600-750-32600-850-36000-950-39800-1100-46400-1250-52650
* ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000
* ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900

Click Here
to download official notification
Click Here
to download official notification
Click here
to apply online