KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನಲ್ಲಿ ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Image not found

Feb. 11, 2019   ಭಾರತ ಸಂಚಾರ ನಿಗಮವು ಗೇಟ್ 2019 ಸ್ಕೋರ್ ಮೂಲಕ ಜ್ಯೂನಿಯರ್ ಟೆಲಿಕಾಮ್ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

No. of posts:  198

Application Start Date:  Feb. 11, 2019

Application End Date:  March 12, 2019

Qualification:  ಸಿವಿಲ್ ಇಂಜಿನಿಯರಿಂಗ್ (Civil Enginering) ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್‍ (Electrical Enginnering) ನಲ್ಲಿ ಬಿ.ಇ (BE) ಅಥವಾ ಬಿ.ಟೆಕ್ (B.Tech)

Fee:  ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ : ರೂ.500/-
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ.1000/-

Age Limit:  ಕನಿಷ್ಠ : 18 ವರ್ಷ
ಗರಿಷ್ಠ : 30 ವರ್ಷ

Pay Scale:  ರೂ.16400 ರಿಂದ ರೂ.40500

Click Here
to download official notification
Click Here
to download official notification
Click here
to apply online

Comments