Life is like this loading!

We've to prepare well to perform better

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ನೇಮಕಾತಿ 2019: ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Author: Savita Halli | Date:15 ಜೂನ್ 2019
Image not found

  ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ ಒಟ್ಟು 145 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು ಬ್ಯಾಕ್ ಲಾಗ್'ನ 8 ಮತ್ತು ಪ್ರಸ್ತುತ ಖಾಲಿ ಇರುವ 138 ಹುದ್ದೆಗಳ ನೇಮಕಾತಿಯನ್ನೊಳಗೊಂಡಿದೆ. ಈ ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುವತ್ತದೆ.

No. of posts:  145

Application Start Date:  11 ಮೇ 2019

Application End Date:  12 ಜೂನ್ 2019

Last Date for Payment:  12 ಜೂನ್ 2019

Work Location:  ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ

Selection Procedure:  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

Qualification:  ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಹೆಚ್‌ಡಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಸವಿವರವಾದ ಹುದ್ದೆಗಳಿಗನುಗುಣವಾದ ಶೈಕ್ಷಣಿಕ ವಿದ್ಯಾರ್ಹತೆಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:  ಸಾಮಾನ್ಯ OBC ಸೇರಿದ ಅರ್ಜಿದಾರರು 1500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು ಮತ್ತು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ (ಈ ವರ್ಗಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ)