Back ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Image not found

Oct. 10, 2018 ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ-ಜಾರಿಕಾರರು ಹಾಗೂ ಜವಾನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ತಮ್ಮ ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕು
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ.
ಚಿತ್ರದುರ್ಗ

No. of posts:  24

Application Start Date:  Oct. 10, 2018

Application End Date:  Nov. 3, 2018

Work Location:  Chitrdurga Court

Selection Procedure:  ಹುದ್ದೆಗಳಿಗನುಗುಣವಾಗಿ ಲಿಪ್ಯಂತರ ಹಾಗೂ ಸಂದರ್ಶನಗಳನ್ನು ಕೈಗೊಳ್ಳಲಾಗುವುದು

Qualification:  ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಹತೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಮತ್ತು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

Age Limit:  ಕನಿಷ್ಟ 18 ವರ್ಷಗಳು
ಗರಿಷ್ಟ : ಸಾಮಾನ್ಯ ವರ್ಗ: 35 ವರ್ಷ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 : 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ

Pay Scale:  *ಶೀಘ್ರಲಿಪಿಗಾರರು: ರೂ. 27650-650-29600-750-32600-850-36000-950-39800-1100-46400-1250-52650 ಮತ್ತು ಇತರೆ ಭತ್ಯೆಗಳು

*ಬೆರಳಚ್ಚುಗಾರರು :ರೂ.21400-500-22400-550-24600-600-27000-650-29600-750-32600-850-36000-950-39800-1100-42000 ಮತ್ತು ಇತರೆ ಭತ್ಯೆಗಳು

*ಬೆರಳಚ್ಚು-ನಕಲುಗಾರರು: ರೂ.21400-500-22400-550-24600-600-27000-650-29600-750-32600-850-36000-950-39800-1100-42000 ಮತ್ತು ಇತರೆ ಭತ್ಯೆಗಳು

*ಆದೇಶ-ಜಾರಿಕಾರರು: ರೂ.19950-450-20400-500-22400-550-24600-600-27000-650-29600-750-32600-850-36000-950-37900 ಮತ್ತು ಇತರೆ ಭತ್ಯೆಗಳು

*ಜವಾನರು: ರೂ.17000-400-18600-450-20400-500-22400-550-24600-7600-27000-650-28950 ಮತ್ತು ಇತರೆ ಭತ್ಯೆಗಳು

Click Here for official notification
Click Here for official notification