KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಕರ್ನಾಟಕ ಅರಣ್ಯ ಇಲಾಖೆಯಿಂದ 94 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ
Image not found

Date:Jan. 5, 2019   ಅರಣ್ಯ ಇಲಾಖೆಯು ಈ ಮೊದಲು ದಿನಾಂಕ 13-03-2018 ರಂದು ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು, ಪ್ರಸ್ತುತ ಅಧಿಸೂಚನೆಯ ದಿನಾಂಕ ಪರಿಸ್ಕರಿಸಿ ಮತ್ತೆ 94 ಅರಣ್ಯ ವೀಕ್ಷಕ ಹುದ್ದೆಗಳನ್ನು ಸೇರಿಸಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಪರಿಸ್ಕರಿಸಿದ ಅಧಿಸೂಚನೆಯನ್ನು ದಿನಾಂಕ ೨೧-೦೫-೨೦೧೮ ರಂದು ಪ್ರಕಟಿಸಲಾಗುವದು ಅರ್ಜಿಗಳನ್ನು ದಿನಾಂಕ 11-06-2018 ರಿಂದ 10-07-2018 ರ ವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ ಮತ್ತು ಅರ್ಜಿ ಶುಲ್ಕ ಪಾವತಿಸಲು ದಿನಾಂಕ 13-07-2018 ಕೊನೆಯ ದಿನವಾಗಿರುತ್ತದೆ, ಹೆಚ್ಚಿನ ಮಾಹಿತಿ ಮತ್ತು ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವದು.

No. of posts:  94

Application Start Date:  June 11, 2018

Application End Date:  July 10, 2018

Last Date for Payment:  July 13, 2018

Qualification:  ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಯು ಹೊಂದಿರಬೇಕು.

ಅರಣ್ಯ ವೀಕ್ಷಕ ಹುದ್ದೆ: ಎಸ್.ಎಸ್.ಎಲ್.ಸಿ. ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

Fee:  * ಸಾಮಾನ್ಯ ವರ್ಗ, IIA, IIB, IIIA, IIIB ಪ್ರವರ್ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100.00 + ¸ ಸೇವಾ ಶುಲ್ಕ ರೂ. 20.00
* ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 50.00 + ಸೇವಾ ಶುಲ್ಕ ರೂ. 20.00.

* ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಮುದ್ರಿತ ಅರ್ಜಿ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ಮುದ್ರಿತ ಅರ್ಜಿ ಪ್ರತಿಯನ್ನು ತೋರಿಸಿ, ಈ ಮೇಲೆ ಹೇಳಿರುವ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸತಕ್ಕದ್ದು. ಅರ್ಜಿ ಶುಲ್ಕ ಪಾವತಿಸಲು ದಿನಾಂಕ: 11.06.2018 ರಿಂದ 13.07.2018 ಗೆ ಮಧ್ಯಾಹ್ನ 2.30 ರ ವರೆಗೆ ಆಗಿರುತ್ತದೆ.

Age Limit:  ಅಧಿಸೂಚನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಅಧಿಸೂಚನೆಯ ದಿನಾಂಕಕ್ಕೆ ಗರಿಷ್ಠ ವಯೋಮಿತಿ ವಿವರಗಳು ಕೆಳಗಿನಂತಿದೆ:

ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ-I ಗರಿಷ್ಠ ವಯೋಮಿತಿ 33 ವರ್ಷಗಳು
ಪ್ರವರ್ಗ IIಎ, IIಬಿ, IIIಎ, IIIಬಿ ಗರಿಷ್ಠ ವಯೋಮಿತಿ- 32 ವರ್ಷಗಳು
ಸಾಮಾನ್ಯ ಅರ್ಹತೆ ಗರಿಷ್ಠ ವಯೋಮಿತಿ- 30 ವರ್ಷಗಳು

Pay Scale:  ರೂ.18600-450-20400-500-22400-55024600-600-27000-650-29600-750-32600

Click here
to apply online