ಮೌಲಾನಾ ಅಜಾದ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ ತಾಂತ್ರಿಕ ಮತ್ತು ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Image not found

Nov. 23, 2018 ಅಲ್ಪಸಂಖ್ಯಾತರ ಇಲಾಖೆಯ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು ಮತ್ತು ವಿವಿಧ ವಿಷಯ ಶಿಕ್ಷಕರು ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
* ಈ ಕುರಿತು ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು

Application Start Date:  Nov. 23, 2018

Application End Date:  Dec. 22, 2018

Last Date for Payment:  Dec. 24, 2018

Fee:  .
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600/- ರೂಪಾಯಿ
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300/- ರೂಪಾಯಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿಗಳನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರಿಗಿಸುವದಿಲ್ಲ. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ

Age Limit:  .
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ ವಯೋಮಿತಿಯನ್ನು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು

Pay Scale:  .
ಮುಖ್ಯೋಪಾಧ್ಯಾಯರು :- ರೂ.43100-83900
ವಿವಿಧ ವಿಷಯ ಶಿಕ್ಷಕರು :- ರೂ.33450- 62600

Click Here for official notification
Click Here for official notification
Click here to apply online