KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-2019 (ಪುರುಷ) ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Image not found

Author: Kpsc vaani Date:June 15, 2019   ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-2019 (ಪುರುಷ)(CAR/DAR) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Karnataka Police Constable Recruitment 2019:

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-2019 (CAR/DAR) ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳಿಂದ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಮಾಹಿತಿ ಓದಿಕೊಳ್ಳಿ

No. of posts:  159

Application Start Date:  June 10, 2019

Application End Date:  June 29, 2019

Last Date for Payment:  July 3, 2019

Work Location:  ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ

Selection Procedure:  ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.

Qualification:  PUC / 10ನೇ ತರಗತಿ ( SSLC- CBSE, SSLC-ICSE, SSLC-SSC, SSLC- STATE BOARD, SSLC- EQUIVALENT,SSLC-KOS,SSLC-NIOS(National Institute of Open School) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 24.06.2019 ಕ್ಕೆ ಹೊಂದಿರಬೇಕು.

Fee:  ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-

Age Limit:  ಸಾಮಾನ್ಯ ಅಭ್ಯರ್ಥಿಗಳಿಗೆ: ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 29.06.2019 ಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

Pay Scale:  21400-500-22400-550-24600-600-27000-650-29600-750-32600-850-36000-950-39800-1100-42000

Karnataka Police Constable Recruitment 2019:

Click here
to apply online
Click here
to download official notification