Life is like this loading!

We've to prepare well to perform better

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ 2019: ವಿವಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Author: Basavaraj Halli | Date:4 ಜುಲೈ 2019
Image not found

  ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ 2019: ಕರೂರ್ ವೈಶ್ಯ ಬ್ಯಾಂಕ್ ನ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ವ್ಯಾಪ್ತಿಯಲ್ಲಿ ಖಾಲಿಯಿರುವ ಬ್ರಾಂಚ್ ಹೆಡ್ ಮತ್ತು ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಜುಲೈ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Application Start Date:  1 ಜುಲೈ 2019

Application End Date:  5 ಜುಲೈ 2019

Selection Procedure:  ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.

Qualification:  ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬೇಕು ಮತ್ತು ಸಂಬದಿಸಿದ ಕ್ಷೇತ್ರದಲ್ಲಿ ಹುದ್ದೆಗಳಿಗನುಗುನವಾದ ಅನುಭವವನ್ನು ಹೊಂದಿರಬೇಕು

Age Limit:  ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು
* ಈ ಕುರಿತ ವಿವಿರವಾದ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ