ಕರ್ನಾಟಕ ಲೋಕಸೇವಾ ಆಯೋಗದಿಂದ ಹೈದರಾಬಾದ ಕರ್ನಾಟಕ ಪ್ರಾದೇಶಿಕ ವೃಂದ ಮತ್ತು ಉಳಿಕೆ ಮೂಲ ವೃಂದದ ಗ್ರೂಪ್ A ಮತ್ತು B ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
Image not found

Dec. 17, 2018 ಕರ್ನಾಟಕ ಲೋಕಸೇವಾ ಆಯೋಗದಿಂದ ಹೈದರಾಬಾದ ಕರ್ನಾಟಕ ಪ್ರಾದೇಶಿಕ ವೃಂದ ಮತ್ತು ಉಳಿಕೆ ಮೂಲ ವೃಂದದ ಗ್ರೂಪ್ A ಮತ್ತು B ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಈ ಹುದ್ದೆಗಳ ವಿವರ ಈ ಕೆಳಗಿನಂತಿದೆ
ಗ್ರೂಪ್ A ಹುದ್ದೆಗಳು
i) ಕಾರ್ಮಿಕ ಇಲಾಖೆಯಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು
ii) ಕಾರ್ಮಿಕ ರಾಜ್ಯ ವಿಮ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮ ವೈದ್ಯಾಧಿಕಾರಿ
ಗ್ರೂಪ್ ಬಿ ಹುದ್ದೆಗಳು
i) ತೋಟಗಾರಿಕಾ ಇಲಾಖೆಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ
ii) ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿಯಲ್ಲಿ ಸಹಾಯಕ ಪ್ರದಾನ ವ್ಯವಸ್ಥಾಪಕರು / ಸಹಾಯಕ ನಿರ್ದೇಶಕರು
iii) ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಮಖ್ಯ ಗ್ರಂಥಾಲಯಾಧಿಕಾರಿ

No. of posts:  650

Application Start Date:  Dec. 17, 2018

Application End Date:  Jan. 16, 2019

Last Date for Payment:  Jan. 17, 2019

Qualification:  ಶೈಕ್ಷಣಿಕ ವಿದ್ಯಾರ್ಹತೆಯ ಕುರಿತು ಸಂಪೂರ್ಣ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿನ ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿದ ಅರ್ಹತೆಯನ್ನು ಅಭ್ಯರ್ಥಿಗಳು ಪರಗಣಿಸಬೇಕು

Fee:  ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600/- ರೂಪಾಯಿ
ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 300/- ರೂಪಾಯಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ
ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರಿಗಿಸುವದಿಲ್ಲ. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ

Age Limit:  ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 16-01-2019 ರಂದು ಅಭ್ಯರ್ಥಿಯು ಕನಿಷ್ಠ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು

Pay Scale:  i)ಕಾರ್ಮಿಕ ಇಲಾಖೆಯಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು - ₹ 52650-97100
ii) ಕಾರ್ಮಿಕ ರಾಜ್ಯ ವಿಮ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮ ವೈದ್ಯಾಧಿಕಾರಿ - ₹ 52,650-97,100
iii) ತೋಟಗಾರಿಕಾ ಇಲಾಖೆಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ - ₹ 40900-78200
iv) ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿಯಲ್ಲಿ ಸಹಾಯಕ ಪ್ರದಾನ ವ್ಯವಸ್ಥಾಪಕರು / ಸಹಾಯಕ ನಿರ್ದೇಶಕರು - ₹ 43100-83900
v) ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಮಖ್ಯ ಗ್ರಂಥಾಲಯಾಧಿಕಾರಿ - ₹ 43100-83900

Click Here for official notification
Click Here for official notification