Back ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (KSRP) (ಪುರುಷ) ಹುದ್ದೆಗಳಿಗೆ ಅರ್ಜಿ - 2018

Image not found

May 25, 2018 ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (KSRP) (ಪುರುಷ) ಹುದ್ದೆಗಳಿಗೆ ಅರ್ಜಿ - 2018 ಅಧಿಸೂಚನೆ ಸಂಖ್ಯೆ.71/ನೇಮಕಾತಿ-2/2018-19

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಆನ್-ಲೈನ್ ( online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

No. of posts:  45

Application Start Date:  May 25, 2018

Application End Date:  June 15, 2018

Last Date for Payment:  June 18, 2018

Work Location:  ಕರ್ನಾಟಕ ರಾಜ್ಯ

Selection Procedure:  * ಸಹಿಷ್ಣುತೆ ಪರೀಕ್ಷೆ ((Endurance Test) / ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test):

* ಲಿಖಿತ ಪರೀಕ್ಷೆ( WRITTEN EXAMINATION)

* ಮೌಖಿಕ ಪರೀಕ್ಷೆ (VIVA-VOCE)

Qualification:  ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 25.05.2018ಕ್ಕೆ ಹೊಂದಿರಬೇಕು.

Fee:  ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-

Age Limit:  ರ್ಜಿಯನ್ನು ಸ್ವೀಕರಿಸಲು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.

** 15.06.1990 ಮತ್ತು 15.06.1997 ರ ನಡುವೆ ಜನಿಸಿರಬೇಕು (ಎರಡು ದಿನಗಳಲ್ಲಿ ಒಳಗೊಂಡಂತೆ )

Pay Scale:  20000-500-21000-600-24600-700-28800-800-33600-900-36300

Click Here for official notification
Click Here for official notification
Click here to apply online