KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ ಜವಾನ (PEON), ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Image not found

Date:Jan. 5, 2019   ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ ಜವಾನ (PEON), ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅದು ಸೂಚನೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ಅರ್ಜಿ ನಮೂನೆ ನಮೂನೆಯ ಈ ಕೆಳಗೆ ಲಭ್ಯವಿದೆ

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ
ಜಿಲ್ಲೆ ಮಂಡ್ಯ

No. of posts:  58

Application Start Date:  Dec. 19, 2018

Application End Date:  Jan. 17, 2019

Last Date for Payment:  Jan. 17, 2019

Work Location:  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ

Selection Procedure:  ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.

ಶೀಘ್ರಲಿಪಿಕಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಐದು ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ನಲ್ವತ್ತೈದು ನಿಮಿಷಗಳಲ್ಲಿ ಲಿಪ್ಯಂತರ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ

Qualification:  ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ ಶೀಘ್ರಲಿಪಿಕಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Fee:  ಸಾಮಾನ್ಯ ಅಭ್ಯರ್ಥಿಗಳಿಗೆ 200/- ರೂಪಾಯಿಗಳು
ಮತ್ತು 2A/2B/3A/3B ಅಭ್ಯರ್ಥಿಗಳಿಗೆ 100/- ರೂಪಾಯಿಗಳು
SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

Age Limit:  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:  ಜವಾನ (PEON) : ₹ 17000-400-18600-450-20400-500-22400-550-24600-600-27000-650-28950

ಬೆರಳಚ್ಚು ನಕಲುಗಾರ : ₹ 21400-500-22400-550-24600-600-27000-650-29600-750-32600-850-36000-950-39800-1100-42000

ಶೀಘ್ರ ಲಿಪಿಗಾರ : ₹ 27650-650-29600-750-32600-850-36000-950-39800-1100-46400-1250-52650

ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000

Click Here
to download official notification and application form
Click Here
to download official notification and application form