KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Image not found

Jan. 15, 2019   ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/mysuru-onlinerecruitment ಮತ್ತು http://karnatakajudiciary.kar.nic.in/districtrecruitment.asp ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ದಿನಾಂಕ 15.01.2019 ರಿಂದ ದಿನಾಂಕಃ 14.02.2019 ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮುಖಾಂತರ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕಃ 17.02.2019 ಆಗಿರುತ್ತದೆ.

Application Start Date:  Jan. 15, 2019

Application End Date:  Feb. 14, 2019

Work Location:  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ಘಟಕ

Selection Procedure:  ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.

ಬೆರಳಚ್ಚು ನಕಲುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ

Qualification:  ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Age Limit:  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:  ಜವಾನ (PEON) : ₹ 17000-400-18600-450-20400-500-22400-550-24600-600-27000-650-28950

ಬೆರಳಚ್ಚು ನಕಲುಗಾರ : ₹ 21400-500-22400-550-24600-600-27000-650-29600-750-32600-850-36000-950-39800-1100-42000

ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000

ಆದೇಶ ಜಾರಿಕಾರರ ಹುದ್ದೆಗೆ: ₹ 19950-450-20400-500-22400-550-24600-600-27000-650-29600-750-32600-850-36000-950-37900

Click Here
to download official notification
Click Here
to download official notification
Click here
to apply online