KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿ 2019 : ಪದವೀಧರ ಅಭ್ಯಥಿಗಳಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Image not found

May 10, 2019   NABARD Recruitment 2019 :

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇಲ್ಲಿ ಖಾಲಿ ಇರುವ ಒಟ್ಟು 8 ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 26,2019 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

No. of posts:  79

Application Start Date:  May 10, 2019

Application End Date:  May 26, 2019

Last Date for Payment:  May 26, 2019

Work Location:  ಭಾರತದಾದ್ಯಂತ

Selection Procedure:  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು 2 ಹಂತದ ಪರೀಕ್ಷೆಯನ್ನು (Prelims + Mains) ಒಳಗೊಂಡಿದ್ದು ಕೊನೆಗೆ ಸಂದರ್ಶನ ನಡೆಸಿ ಅಂತಿಮ ಪಟ್ಟಿ ಬಿಡುಗಡೆಗೊಳಿಸಲಾಗುವದು.

Qualification:  * ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವಿವಿದ್ಯಾಲಯದಿಂದ ಹೊಂದಿರಬೇಕು ಮತ್ತು
* ವಿವಿಧ ವಿಭಾಗದ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆಯಾ ವಿಭಾಗದ ವಿಷಯದಲ್ಲಿ ಪದವಿಯನ್ನು ಪುರ್ಣಗಳಿಸಿರಬೇಕು
ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.

Age Limit:  ದಿನಾಂಕ 01 ಮೇ 2019 ರಂದು ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
** ಪರಿಶಿಷ್ಟ ಜಾತಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಬಿಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯ್ನು ನೀಡಲಾಗಿರುತ್ತದೆ.

Pay Scale:  28150-1550(4)-34350-1750(7)–46600–EB-1750(4)-53600-2000(1)-55600

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ತಮ್ಮ ವಿವರಗಳನ್ನು ಭರ್ತಿಮಾಡಿ ಮೇ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

NABARD Recruitment 2019 :

Click here
to apply online
Click here
to download official notification