ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
Image not found

Nov. 19, 2018 ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ನೇಮಕಾತಿಯ ಆಯ್ಕೆಯ ಮಾರ್ಗಸೂಚಿಗಳನ್ನು ಈ ಕೆಳಗಡೆ ನೀಡಲಾಗಿದೆ.

ಅರ್ಹತೆಗಳು:
-> ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು

ವಿದ್ಯಾರ್ಹತೆ:
-> ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ(SSLC) ತೇರ್ಗಡೆ ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ

-> ಈ ಕುರಿತ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Application Start Date:  Nov. 19, 2018

Application End Date:  Dec. 18, 2018

Work Location:  ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಬೆಳಗಾವಿ ಜಿಲ್ಲೆ

Click Here for official notification
Click Here for official notification
Click here to apply online