KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Image not found

Dec. 15, 2018   ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದಾಗಿದೆ

No. of posts:  96

Application Start Date:  Dec. 15, 2018

Application End Date:  Jan. 11, 2019

Work Location:  ಉಚ್ಚ ನ್ಯಾಯಾಲಯ

Selection Procedure:  ಉಚ್ಚ ನ್ಯಾಯಾಲಯವೂ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರನೇಮಕಾತಿ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದ್ದು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ಯಾಗಿರುತ್ತದೆ.

Qualification:  ಭಾರತದಲ್ಲಿ ನನ್ನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು
* ಅರ್ಹತೆ ಕುರಿತ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದಾಗಿದೆ

Age Limit:  * ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

Click Here
to download civil judge notification
Click Here
to download civil judge notification
Click Here
to download District judge notification
Click Here
to download District judge notification
Click here
to apply online