KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Image not found

Date:May 24, 2019   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಕನ್ಸಲ್ಟೆಂಟ್ (ಸಲಹೆಗಾರ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿಕೊಳ್ಳಿ. ಈ ಹುದ್ದೆಗಳಿಗೆ ಕೆಳಗೆ ನೀಡಿದ format ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಿಕೊಂಡು ದಿನಾಂಕ 16062019 ರ ಬೆಳಿಗ್ಗೆ 1100 ಗಂಟೆಗೆ ತಮ್ಮ ಬಯೋ ಡೇಟಾ ಮತ್ತು ಮೂಲ ದಾಖಲಾತಿಗಳನ್ನು ತೆಗೆದುಕೊಂಡು ಹಾಜರಾಗಬೇಕು.

ಅಭ್ಯರ್ಥಿಗಳು ಹಾಜರಾಗಬೇಕಾದ ಸ್ಥಳ :
Committee Room, RDPR 3rd floor.
gate no 03, MS building,
Bengaluru.

Application Start Date:  May 24, 2019

Application End Date:  June 16, 2019

Selection Procedure:  ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.

Qualification:  ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಆಯಾ ಕ್ಷೇತ್ರದ ಅನುಭವವನ್ನು ಅಭ್ಯರ್ಥಿಗಳು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಕೆಳಗೆ ನಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಗಮನಿಸಿ.

Age Limit:  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು ಮತ್ತು ನಿವೃತ್ತಿ ಹೊಂದಿದ ಅರ್ಹರಿಗೆ ವಯೋಮಿತಿ ಸಡಿಲಿಕೆ ಇದೆ

Pay Scale:  ಈ ಹುದ್ದೆಗಳಿಗೆ 50000/- ರೂಪಾಯಿ ವೇತನ ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

Click here
To Download Official Notification and Application Form