KPSC Vaani do not provide services in mobile browsers, kindly download the application to use it.
KPSC Vaani ಯು ಈಗ ಮೊಬೈಲ್ ಬ್ರೌಸರ್ ನಲ್ಲಿ ಲಭ್ಯವಿಲ್ಲ, ಆದ್ದರಿಂದ ಈ ಕೆಳಗಿನ ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಂಡು ಬಳಸಿ.

Life is like this loading!

We've to prepare well to perform better

ಎಸ್‌ಬಿಐ ನೇಮಕಾತಿ (SBI Recruitment) 8,904 ಕ್ಲರ್ಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Image not found

April 17, 2019   SBI Recruitment 2019 :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : 8,904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಮೇ 3,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಹುದ್ದೆಗಳಿಗೆ ಸೇರಲು ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

No. of posts:  8904

Application Start Date:  April 17, 2019

Application End Date:  May 3, 2019

Last Date for Payment:  May 3, 2019

Qualification:  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:  ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು
- ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:  ಏಪ್ರಿಲ್ 1,2019 ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

Pay Scale:  ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 13,075/-ರಿಂದ 31,450/-ರೂ ವೇತನವನ್ನು ನೀಡಲಾಗುವುದು.

Click here
to apply online
Click here
to download official notification