ಚಿಗುರು ಬ್ರಹ್ಮಾಸ್ತ್ರ | ವಿಜ್ಞಾನ Science| Chiguru Bramhastra Question Bank | 20% Mega Discount
₹285
₹355
Save ₹70 (20% OFF)
In Stock
Delivery around 5 working days
Delivery charges: ₹45
100% Genuine
Fast Dispatch
Secure Checkout
Product Specifications
| Language | Kannada |
|---|---|
| Page Count | 413 Pages |
| Publisher | Chiguru Book Publications |
| Binding | Paperback |
About This Book (ಪುಸ್ತಕದ ವಿವರಣೆ)
ಚಿಗುರು ಬ್ರಹ್ಮಾಸ್ತ್ರ | ವಿಜ್ಞಾನ Science| 3RD EDITION Chiguru Bramhastra Question Bank | 20% Mega Discount
ಚಿಗುರು ಸಂಸ್ಥೆಯಿಂದ ಹೊರತರಲಾದ ಬ್ರಹ್ಮಾಸ್ತ್ರ ಪುಸ್ತಕಗಳ ಸರಣಿಯಲ್ಲಿ, ಇದೀಗ ವಿಜ್ಞಾನ ವಿಷಯಗಳ ಪುಸ್ತಕವು ಲಭ್ಯವಿದ್ದು, ಈ ಪುಸ್ತಕದಲ್ಲಿ 1991 ರಿಂದ 2023ರ ವರೆಗೆ ನಡೆಸಲಾದ ಒಟ್ಟು 415 ಕ್ಕಿಂತ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ವಿಷಯವಾರು ಹಾಗೂ ಅಧ್ಯಾಯವಾರು ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ನೀಡಲಾಗಿರುತ್ತದೆ.

ಈ ಪುಸ್ತಕಗಳು KPSCಯಿಂದ ನಡೆಸಲಾಗುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು, ಪೊಲೀಸ್ ಇಲಾಖೆ ಪರೀಕ್ಷೆಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗಳು ಹಾಗೂ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳು ಸೇರಿದಂತೆ ಎಲ್ಲ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಉಪಯುಕ್ತ ಪುಸ್ತಕಗಳಾಗಿರುತ್ತವೆ.
ಈ ಪುಸ್ತಕಗಳನ್ನು ಭರ್ಜರಿ 20 % ಶೇಕಡಾ ರಿಯಾಯಿತಿ ದರದಲ್ಲಿ ಕೂಡಲೇ ಖರೀದಿಸಿ.
Ratings & Reviews (ವಿಮರ್ಶೆಗಳು)
★ ★ ★ ★ ★
Have you read this book?
Rate and share your preparation feedback to help fellow aspirants!
No reviews yet
Be the first to share your rating and review for this book!