ಸಂಕ್ಷಿಪ್ತ ಕನ್ನಡ - ಇಂಗ್ಲಿಷ್ ನಿಘಂಟು - ಕನ್ನಡ ಸಾಹಿತ್ಯ ಪರಿಷತ್ತು

Publisher: ಕನ್ನಡ ಸಾಹಿತ್ಯ ಪರಿಷತ್ತು
Kannada
₹315 ₹350 Save ₹35 (10% OFF)
Out of Stock Delivery around 5 working days Delivery charges: ₹45
Qty
100% Genuine Fast Dispatch Secure Payment
Product Specifications
Language Kannada
Page Count 1641 Pages
Publisher ಕನ್ನಡ ಸಾಹಿತ್ಯ ಪರಿಷತ್ತು
Binding Paperback
About This Book (ಪುಸ್ತಕದ ವಿವರಣೆ)
ಸಂಕ್ಷಿಪ್ತ ಕನ್ನಡ - ಇಂಗ್ಲಿಷ್ ನಿಘಂಟು - ಕನ್ನಡ ಸಾಹಿತ್ಯ ಪರಿಷತ್ತು ಪುಸ್ತಕವು ಕನ್ನಡ ಸಾಹಿತ್ಯ ಪರಿಷತ್ತು ರವರಿಂದ ರಚಿಸಲಾಗಿದೆ. ದೇಶ ಸುತ್ತು ಕೋಶ ಓದು ಎಂಬುದು ಪ್ರಸಿದ್ಧ ನಾಣ್ನುಡಿ ಒಬ್ಬ ವ್ಯಕ್ತಿ ತನ್ನ ಶಬ್ದಭಂಡಾರವನ್ನು ಹೆಚ್ಚಿಸಿಕೊಳ್ಳಲು ಕೋಶ ಓದುವುದಕ್ಕಿಂತ ಉತ್ತಮ ದಾರಿ ಇನ್ನೊಂದು ಇಲ್ಲ. ಇದನ್ನು ಕನ್ನಡ ಸಾಹಿತ್ಯ ಪರಿಷತ್ತು ಬಹಳ ಹಿಂದೆಯೇ ಅರ್ಥ ಮಾಡಿಕೊಂಡು ನಿಘಂಟುಗಳನ್ನು ಸಿದ್ಧಪಡಿಸುವ ಕೈಂಕರ್ಯಕ್ಕೆ ತನ್ನನ್ನು ಅರ್ಪಿಸಿಕೊಂಡಿದ್ದು, ಪರಿಷತ್ತಿನ ಮುದ್ರಣಾಲಯದಿಂದ ಈಗಾಗಲೇ ಹಲವು ನಿಘಂಟುಗಳು ಪ್ರಕಟವಾಗಿ ಓದುಗರ ಕೈ ಸೇರಿವೆ. ಇದೀಗ ಸಂಕ್ಷಿಪ್ತ ಕನ್ನಡ - ಇಂಗ್ಲಿಷ್ ನಿಘಂಟು  5 ನೆಯ ಬಾರಿ ಮರು ಮುದ್ರಣವಾಗಿ ತಮ್ಮ ಕೈ ಸೇರುತ್ತಿದೆ. ಈ ನಿಘಂಟು ಮಾರಾಟವಾಗಿ ಕನ್ನಡಿಗರ ಕೈ ಸೇರಿರುವುದು  ಇದರ ಉಪಯುಕ್ತತೆ ಹಾಗೂ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ.
* ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲ ಅಧ್ಯಾಪಕರು ಮಾತ್ರವಲ್ಲ ಎಲ್ಲರ ಮನೆಯಲ್ಲಿ ಇರಬೇಕಾದ ಈ ಸಂಕ್ಷಿಪ್ತ ಕನ್ನಡ - ಇಂಗ್ಲಿಷ್ ನಿಘಂಟು ಎಂದು ಇದ್ದರೂ ಇದರ ಗಾತ್ರ 1600 ಪುಟಗಳಷ್ಟು ದೊಡ್ಡದು. ಆದರೂ ಬೆಲೆ ಮಾತ್ರ ಕೈಗೆಟಕುವಂತಿದೆ.
Ratings & Reviews (ವಿಮರ್ಶೆಗಳು)
★ ★ ★ ★ ★
Have you read this book?

Rate and share your preparation feedback to help fellow aspirants!

No reviews yet

Be the first to share your rating and review for this book!

Similar & Related Books

View All
ಸಂಕ್ಷಿಪ್ತ ಕನ್ನಡ ನಿಘಂಟು - ಕನ್ನಡ ಸಾಹಿತ್ಯ ಪರಿಷತ್ತು
5% OFF
Out of Stock
GPSTR Paper – I ಸಾಮಾನ್ಯ ಜ್ಞಾನ | GPSTR Exam Guide (6–8) | Laxman Gadekar
15% OFF
₹383.00 ₹450.00
View Details
ನೂತನ GK - 2026 | B D Patil | Nutana Chanakya Prakashana
16% OFF
ನೂತನ GK - 2026 | B D Patil | Nutana Chanakya Prakashana

B. D. Patil (ಬಿ. ಡಿ. ಪಾಟೀಲ)

(86)
₹760.00 ₹895.00
View Details
ಕನ್ನಡ ವ್ಯಾಕರಣ ದರ್ಪಣ
10% OFF
ಕನ್ನಡ ವ್ಯಾಕರಣ ದರ್ಪಣ

ಕನ್ನಡ ಸಾಹಿತ್ಯ ಪರಿಷತ್ತು

(9)
₹225.00 ₹250.00
View Details
ಕನ್ನಡ ರತ್ನಕೋಶ - ಕನ್ನಡ ಸಾಹಿತ್ಯ ಪರಿಷತ್ತು | 14th Edition
Out of Stock

Recently Viewed

KAS Q -Bank -Spardha unnati
10% OFF
KAS Q -Bank -Spardha unnati

ಉನ್ನತಿ ಪ್ರಕಾಶನ

₹180.00 ₹200.00
View Details
₹315 ₹350