Loading..!

Back
Reviews - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ (ಪ- 2 ವಿಜ್ಞಾನ)- ಸಪ್ನಾ
Image not found
Author: ಸಿ.ವಿ.ಜಯಣ್ಣ, ವಿ.ಸಿ. ಸುಜಾತ ಮತ್ತು ಶಿವರಾಮ್
Publisher: Sapna Book House
Description: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ (ಪ- 2 ವಿಜ್ಞಾನ)- ಸಪ್ನಾ ಪುಸ್ತಕವು ಸಿ.ವಿ.ಜಯಣ್ಣ, ವಿ.ಸಿ. ಸುಜಾತ ಮತ್ತು ಶಿವರಾಮ್ ರವರಿಂದ ರಚಿತವಾಗಿದೆ. ಇದು ಜೀವಶಾಸ್ತ್ರ , ರಸಾಯನ ಶಾಸ್ತ್ರ ಮತ್ತು ಬಹು ಆಯ್ಕೆ ಪ್ರಶ್ನೆಗಳು ಮತ್ತು ಬಿಡಿಸಿದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುವ ಪುಸ್ತಕವಾಗಿದೆ. ಇದು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ  ಮಾದರಿ, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉಪಯುಕ್ತವಾದ ಪುಸ್ತಕವಾಗಿದೆ.