Loading..!

Back
Reviews - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ (ಪ-1ಸಮಾನ್ಯ ಜ್ಞಾನ)- ಸಪ್ನಾ
Image not found
Author: C V.ಜಯಣ್ಣ
Publisher: Sapna Book House
Description:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ (ಪ-1ಸಮಾನ್ಯ ಜ್ಞಾನ)- ಸಪ್ನಾ ಪುಸ್ತಕವು ಸಿ.ವಿ.ಜಯಣ್ಣ ರವರಿಂದ ರಚಿತವಾಗಿದೆ. ಇದು ಪ್ರಚಲಿತ ಘಟನೆಗಳು, ಸಾಮಾನ್ಯ ಜ್ಞಾನ, ಸಾಮಾನ್ಯ ವಿಜ್ಞಾನ , ಇತಿಹಾಸ, ಭೂಗೋಳಶಾಸ್ತ್ರ , ಪ್ರಾಯೋಗಿಕ ವಿಜ್ಞಾನ, ಸಮಾಜ ವಿಜ್ಞಾನ, ಸಾಮಾನ್ಯ ಮಾನಸಿಕ ಸಾಮರ್ಥ್ಯ ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುವ ಪುಸ್ತಕವಾಗಿದೆ. ಇದು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ  ಮಾದರಿ, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉಪಯುಕ್ತವಾದ ಪುಸ್ತಕವಾಗಿದೆ. 
sapna