Loading..!

Back
Reviews - ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ (ಪ-1ಸಮಾನ್ಯ ಜ್ಞಾನ)- ಸಪ್ನಾ
Image not found
Author: C V.ಜಯಣ್ಣ
Publisher: Sapna Book House
Description:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ (ಪ-1ಸಮಾನ್ಯ ಜ್ಞಾನ)- ಸಪ್ನಾ ಪುಸ್ತಕವು ಸಿ.ವಿ.ಜಯಣ್ಣ ರವರಿಂದ ರಚಿತವಾಗಿದೆ.
ಇದು ಪ್ರಚಲಿತ ಘಟನೆಗಳು, ಸಾಮಾನ್ಯ ಜ್ಞಾನ, ಸಾಮಾನ್ಯ ವಿಜ್ಞಾನ , ಇತಿಹಾಸ, ಭೂಗೋಳಶಾಸ್ತ್ರ , ಪ್ರಾಯೋಗಿಕ ವಿಜ್ಞಾನ, ಸಮಾಜ ವಿಜ್ಞಾನ, ಸಾಮಾನ್ಯ ಮಾನಸಿಕ ಸಾಮರ್ಥ್ಯ ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುವ ಪುಸ್ತಕವಾಗಿದೆ.
ಇದು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ  ಮಾದರಿ, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉಪಯುಕ್ತವಾದ ಪುಸ್ತಕವಾಗಿದೆ.