* ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮೇ 1 ರಂದು ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸಿದ್ದ ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು ಕಾರ್ಮಿಕರ ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
* ಮೇ ಡೇ ಪಾರ್ಕ್ನಲ್ಲಿ ಮೇ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ಕಾರ್ಖಾನೆಗಳ ತಿದ್ದುಪಡಿ ಕಾಯಿದೆ 2023, ಕೈಗಾರಿಕೆಗಳಿಗೆ ದಿನಕ್ಕೆ 12 ಗಂಟೆ ಎಂದರೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಗಳವರೆಗೆ ಇದ್ದ ಕೆಲಸದ ಸಮಯವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
12 ಗಂಟೆವರೆಗೂ ಕೆಲಸದ ಅವಧಿ ಕಾಯ್ದೆಯನ್ನು ಹಿಂಪಡೆದ ತಮಿಳುನಾಡು ಸರ್ಕಾರ
Published by Yallamma G
02 ಮೇ 2023