* 2023-24ನೇ ಸಾಲಿನಿಂದ 7ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಕ್ರಮದಲ್ಲಿ ಸಮಾಜ ವಿಜ್ಞಾನ ಪಠ್ಯದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕ ಎಂಬ ಪಾಠವನ್ನು ಅಳವಡಿಸಲಾಗಿದ್ದು, ಭಾರತೀಯ ಸೈನಿಕರ ಶೌರ್ಯ, ಬಲಿದಾನಗಳ ಕುರಿತು ತಿಳಿಸಲಾಗಿದೆ.
* ಭಾರತೀಯ ಸೈನ್ಯದ ತ್ಯಾಗ ಬಲಿದಾನ ಹಾಗೂ ಯೋಧರ ಸಾಹಸಗಳ ಕುರಿತು ಮುಂದಿನ ಜನಾಂಗಕ್ಕೆ ಅರಿವು ಮೂಡಿಸಲು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಪರಿಷತ್ತು (ಎನ್‌ಸಿಇಆರ್‌ಟಿ) ಮುಂದಾಗಿದೆ.
* ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಹಾಗೂ ದೇಶಭಕ್ತಿ ಜಾಗೃತಿಗೊಳಿಸುವ ಮಹತ್ತರ ಗುರಿಯನ್ನು ಕೇಂದ್ರ ರಕ್ಷಣಾ ಸಚಿವಾಲಯ ಹಾಗೂ ಶಿಕ್ಷಣ ಸಚಿವಾಲಯ ಹೊಂದಿದೆ.
2023-24 ರಿಂದ ರಾಷ್ಟ್ರೀಯ ಯುದ್ಧ ಸ್ಮಾರಕ ಕುರಿತ ಪಾಠ 7ನೇ ತರಗತಿಯ ಪಠ್ಯಕ್ರಮದಲ್ಲಿ ಸೇರ್ಪಡೆ
Published by Yallamma G
31 ಆಗಸ್ಟ್ 2023