* ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
* ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು (ಆಗಸ್ಟ್ 15 2023) 10 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿದೆ, ಮೋದಿಯವರು ಕೆಂಪು ಕೋಟೆಯಲ್ಲಿ ಸತತವಾಗಿ 90 ನಿಮಿಷಗಳ ಕಾಲ ಭಾಷಣವನ್ನು ಮಾಡಿದ್ದಾರೆ.
* ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವು ಹಿಂದಿನ ಯಾವುದೇ ಪ್ರಧಾನಿ ಸತತವಾಗಿ 90 ನಿಮಿಷಗಳ ದೀರ್ಘಕಾಲ ಭಾಷಣವನ್ನು ಮಾಡಿರಲಿಲ್ಲ.
* ಮೋದಿಯವರ ಭಾಷಣದ ಮಹತ್ವದ ಘೋಷಣೆಗಳು :
•ಕ್ಷೌರಿಕರು ಮತ್ತು ಅಕ್ಕಸಾಲಿಗರನ್ನು ಉನ್ನತೀಕರಿಸುವ ಉದ್ದೇಶದಿಂದ ವಿಶ್ವಕರ್ಮ ಯೋಜನೆ ಆರಂಭಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದರು.
•ಮಣಿಪುರದಲ್ಲಿ ನಡೆಯುತ್ತಿರುವ ಬಿಕ್ಕಟ್ಟನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈಶಾನ್ಯ ರಾಜ್ಯಕ್ಕೆ ಶಾಂತಿಯುತ ಪರಿಹಾರವನ್ನು ಅನುಸರಿಸಲಾಗುವುದು ಎಂದು ಭರವಸೆ ನೀಡಿದರು.
• ಗಡಿ ಗ್ರಾಮಗಳ ದೃಷ್ಟಿಕೋನವನ್ನು ಪರಿವರ್ತಿಸುವ ಸರ್ಕಾರದ “ವೈಬ್ರಂಟ್ ವಿಲೇಜಸ್” ಉಪಕ್ರಮವನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದರು.
2023 ರ ಸ್ವಾತಂತ್ರ್ಯ ದಿನಾಚರಣೆ ಪ್ರಧಾನಿ ಮೋದಿಯವರಿಂದ ಭಾಷಣ
Published by Bhagya R K
16 ಆಗಸ್ಟ್ 2023