* 2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಾರೂಲ್ ಚೌಧರಿ ಎರಡನೇ ಪದಕವನ್ನು ಗೆದ್ದುಕೊಂಡಿದ್ದು ಈ ಬಾರಿ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
* 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಪಾರುಲ್ ಚೌಧರಿ 9.27.63 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದುಕೊಂಡಿದ್ದರು. ಈ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಯಾವಿ ವಿನ್‌ಫ್ರೈಡ್ ಏಷ್ಯನ್ ಗೇಮ್ಸ್ ದಾಖಲೆಯನ್ನು ಮುರಿದು 9:18.26 ಸೆಕೆಂಡ್‌ಗಳಲ್ಲಿ ಗುರಿತಲುಪಿ ಚಿನ್ನದ ಪದಕ ಗೆದ್ದುಕೊಂಡಿದ್ದರು.
ಬುಧವಾರ, 04 ಅಕ್ಟೋಬರ್ 2023
10:22 ಪೂರ್ವಾಹ್ನ
Daily PDF
2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಆನ್ಸಿ, ಪಾರುಲ್ ಚೌಧರಿಗೆ ಬೆಳ್ಳಿ ಪದಕ
Authored by:
Tajabi Pathan