* ಪಂಕಜ್ ಅವರು 2005 ರಲ್ಲಿ ತಮ್ಮ ಮೊದಲ ವಿಶ್ವ ಚಾಂಪಿಯನ್‌ಪಿಪ್ ಗೆದ್ದುಕೊಂಡಿದ್ದರು.
* ಭಾರತದ ಪಂಕಜ್ ಅಡ್ವಾಣಿ ಅವರು ಒಂಬತ್ತು ಬಾರಿ 'ಲಾಂಗ್ ಫಾರ್ಮ್ಯಾಟ್ ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಅಲ್ಲದೆ ಎಂಟು ಬಾರಿ 'ಪಾಯಿಂಟ್ ಫಾರ್ಮ್ಯಾಟ್' ಚಾಂಪಿಯನ್‌ಶಿಪ್‌ನಲ್ಲಿ ಜಯಗಳಿಸಿದ್ದಾರೆ ಮತ್ತು ಒಮ್ಮೆ ವಿಶ್ವ ಟೀಮ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.