ನವದೆಹಲಿ, ಜನವರಿ 10: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದು ಮತ್ತು ಅದರ ಸಂಬಂಧ ಕೇಂದ್ರ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸೇರಿದಂತೆ 370ನೇ ವಿಧಿ ರದ್ದತಿ ವಿರುದ್ಧ ಸಲ್ಲಿಸಲ…
ಬೆಂಗಳೂರು:ಸಪ್ತಪದಿ ಸಾಮೂಹಿಕ ವಿವಾಹ ಯೋಜನೆಯಡಿ ಮದುವೆಯಾದ ದಂಪತಿಗಳಿಗೆ 50 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಲಾಂಛನ ಮತ್ತು ಕರಪತ್ರ ಬಿಡುಗಡೆ ಮಾಡಿದರು. ಬಳಿಕ ಮಾತನಾಡುತ್ತ ಈ ವಿಷಯ …
ನವದೆಹಲಿ: ಭಾರತ-ಬಾಂಗ್ಲಾದೇಶ ಗಡಿಯಲ್ಲಿ ತಂತಿ ಬೇಲಿಗಳು ಇನ್ನು ಮುಂದೆ ಮತ್ತಷ್ಟು ಗಟ್ಟಿಯಾಗಲಿದ್ದು, ಗಡಿಯಲ್ಲಿ ಶೀಘ್ರ ಅತ್ಯಾಧುನಿಕ, ಕತ್ತರಿಸಲಾಗದ ತಂತಿ ಬೇಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಭಾರತ ಮತ್ತು ಬಾಂಗ್ಲಾದೇಶ ಗಡಿಯಲ್ಲಿರುವ ದಶಕಗಳ ಹಳೆಯ ಮುಳ್ಳು ತಂತಿ …
ಇತ್ತೀಚೆಗೆ ನೆರೆ ರಾಷ್ಟ್ರ ಪಾಕಿಸ್ತಾನದ ಜೊತೆ ಸಂಪರ್ಕ ಹೊಂದಿ ರಾಷ್ಟ್ರದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಕ್ಕಾಗಿ ನೌಕಾಪಡೆಯ ಏಳು ಸಿಬ್ಬಂದಿಯನ್ನು ಬಂಧಿಸಿದ ನಂತರ, ಭಾರತೀಯ ನೌಕಾಪಡೆ ತನ್ನ ಎಲ್ಲಾ ಆನ್‌ಬೋರ್ಡ್ ಹಡಗುಗಳು ಮತ್ತು ನೌಕಾ ನೆಲೆಗಳಲ್ಲಿ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಮತ್ತು ಸಾಮಾಜಿ…
ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸುಧಾರಿತ ಅರ್ಥ್ ಇಮೇಜಿಂಗ್ ಉಪಗ್ರಹವಾದ ಕಾರ್ಟೊಸಾಟ್ -3 ಅನ್ನು ಉಡಾವಣೆ ಮಾಡಿದ ಒಂದು ತಿಂಗಳ ನಂತರ, ಕೆಲವು ಅದ್ಭುತ ಚಿತ್ರಗಳನ್ನು ಸೆರೆಹಿಡಿದಿದೆ. ಇಸ್ರೋ ತನ್ನ ಅಧಿಕೃತವಾದ ಟ್ವಿಟರ್ ಪೇಜ್‌ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು,…
ಪುಣೆ, ಜ.10: ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಆತಿಥೇಯ ಭಾರತ 78 ರನ್ ಗಳ ಭರ್ಜರಿ ಜಯಗಳಿಸಿದ್ದು, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಮೊದಲ ಪಂದ್ಯ ಮಳೆಗೆ ಆಹುತಿಯಾಗಿತ್ತು.
ಗೆಲುವಿಗೆ 202 ರನ್…
ಕೌಲಾಲಂಪುರ: ಕಳೆದ ವರ್ಷವನ್ನು ಬಹುತೇಕ ನಿರಾಸೆಯಲ್ಲೇ ಮುಗಿಸಿದ ಭಾರತದ ಬ್ಯಾಡ್ಮಿಂಟನ್‌ಗೆ ನೂತನ ವರ್ಷಾರಂಭ ಕೂಡ ಹರುಷವನ್ನು ತಂದಿಲ್ಲ. 'ಮಲೇಶ್ಯ ಮಾಸ್ಟರ್ ಸೂಪರ್ 500′ ಬ್ಯಾಡ್ಮಿಂಟನ್ ಕೂಟದ ಕ್ವಾರ್ಟರ್ ಫೈನಲ್‌ನಲ್ಲಿ ತಾರಾ ಆಟಗಾರ್ತಿಯರಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್ ಸೋಲು ಕಂಡಿದ್ದ…
ಬೆಂಗಳೂರು: 2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ ನಟ ಮತ್ತು ಮಘನಾ ರಾಜ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಒಲಿದು ಬಂದಿದೆ.
'ಅಮ್ಮನೆ ಮನೆ' ಸಿನಿಮಾದ ನಟನೆಗಾಗಿ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಅತ್ಯುತ್ತಮ…
ನವದೆಹಲಿ: ರಾಷ್ಟ್ರಾದ್ಯಂತ ಭಾರೀ ಚರ್ಚೆ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜನವರಿ 10ರಿಂದಲೇ ಅನುಷ್ಠಾನಗೊಂಡಿದೆ. ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನಗಳಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಂಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು…
ಬೆಂಗಳೂರು, ಜನವರಿ 9: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಶೀಘ್ರ ಫೇಸ್ ರೆಕಗ್ನಿಷನ್ ಸಿಸ್ಟಂ ಅಳವಡಿಸಲಾಗುತ್ತಿದೆ. ಬೆಂಗಳೂರು ಸಿಟಿ ರೈಲು ನಿಲ್ದಾಣ, ಮಹಾರಾಷ್ಟ್ರದ ಮನ್ಮಾಡ್ ಹಾಗೂ ಭುಸಾವಲ್ ರೈಲು ನಿಲ್ದಾಣಗಳಲ್ಲಿ ಫೇಸ್ ರೆಕಗ್ನಿಷನ್ ತಂತ್ರಜ್ಞಾನವನ್ನು ಅಳವಡಿಸಲು ರೈಲ್ವೆ ಇಲಾಖೆ ಮುಂದಾಗಿದೆ.
ನವದೆಹಲಿ,ಜ.9-ಸೇನಾಧಿಕಾರಿ ಖಾಸಿಂ ಸುಲೇಮಾನಿ ಹತ್ಯೆ ನಂತರ ಇರಾನ್‍ನಲ್ಲಿ ಭುಗಿಲೆದ್ದಿರುವ ಪ್ರಕ್ಷಬ್ದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಗತ್ಯವೆನಿಸಿದರೆ ಭಾರತೀಯರನ್ನು ಸ್ಥಳಾಂತರಿಸಲು ಭಾರತೀಯ ನೌಕಾಪಡೆಯ ಐಎನ್‍ಎಸ್ ತ್ರಿಖಂಡ್ ಹಡಗನ್ನು ಕಳುಹಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ…
ಲಂಡನ್, ಜ.9-ವಿಶ್ವದ ಅತ್ಯಂತ ಪ್ರತಿಷ್ಠಿತ ಇಂಗ್ಲೆಂಡ್ ಅರಸೊತ್ತಿಗೆಗೆ ಆಘಾತಕಾರಿಯಾಗುವಂಥ ಹಠಾತ್ ಬೆಳವಣಿಗೆಯೊಂದು ನಡೆದಿದೆ. ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ರಾಜಮನೆತನ ತೊರೆದು ಮಹಾರಾಣಿ ಎರಡನೇ ಎಲಿಜಬೆತ್ ಅವರಿಗೆ ಶಾಕ್ ನೀಡಿದ್ದಾರೆ. ಮಹಾರಾಣಿಯವರನ್ನು ಸಂಪರ್ಕಿಸಿದೇ ಹ್ಯಾರಿ…
ವಿಶ್ವಸಂಸ್ಥೆ: ಮಧ್ಯಪ್ರಾಚ್ಯದಲ್ಲಿ ಪೂರ್ಣಪ್ರಮಾಣದ ಯುದ್ಧ ನಡೆಯುವ ಹಂತಕ್ಕೆ ಪರಿಸ್ಥಿತಿ ಉದ್ವಿಗ್ನಗೊಂಡಿರುವುದನ್ನು ಮನಗಂಡಿರುವ ಅಮೆರಿಕ ಮತ್ತು ಇರಾನ್ ದೇಶಗಳು ಒಂದು ಹೆಜ್ಜೆ ಹಿಂದೆ ಸರಿದು ಶಾಂತಿಗಾಗಿ ಪ್ರಯತ್ನಗಳನ್ನು ಆರಂಭಿಸಿವೆ. ಎರಡೂ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ 51ನೇ ಪರಿ…
ಬೆಂಗಳೂರು : ಇದುವರೆಗೆ ಆನೆ ಮತ್ತಿತರ ವನ್ಯ ಜೀವಿಗಳ ದಾಳಿಯಿಂದಾಗಿ ಬೆಳೆ ನಾಶ ಹೊಂದಿದಂತ ಸಂದರ್ಭದಲ್ಲಿ, ಬೆಳೆ ಪರಿಹಾರವಾಗಿ ಅರ್ಜಿ ಸಲ್ಲಿಸಿ, ಆನಂತ್ರ ಪರಿಹಾರವನ್ನು ಪಡೆಯಬೇಕಿತ್ತು. ಆದ್ರೇ ಇಂತಹ ಪದ್ದತಿಗೆ ಇಲಾಖೆ ಇತಿಶ್ರೀ ಹಾಡಿದ್ದು, ಇದೀಗ ರಾಜ್ಯದ ರೈತರು ಅರಣ್ಯ ಬೆಳೆಹಾನಿ ವಿತರಣೆ…
ಬೆಳಗಾವಿ: ಬೆಂಗಳೂರು ವಿಮಾನ ನಿಲ್ದಾಣದಂತೆ ರಾಜ್ಯದ ಹಲವು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ಹೆಸರನ್ನಿಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಅಂಗೀಕಾರಕ್ಕಾಗಿ ಬೆಳಗಾವಿ, ದಕ್ಷಿಣ ಕನ್ನಡ.ಮೈಸೂರು, ಧಾರವಾಡ ಮತ್ತು ಕಲಬುರಗಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದ್ದು ವಿಮಾನ ನ…
ನವದೆಹಲಿ: ಅಮೆರಿಕ ಸೈನಿಕರು ಇರಾನ್ನ ಸೇನಾ ಮುಖ್ಯಸ್ಥ ಜನರಲ್ ಖಾಸಿಮ್ ಸೊಲೈಮಾನಿ ಅವರನ್ನು ಹತ್ಯೆ ಮಾಡಿದ ಬಳಿಕ ಎರಡೂ ರಾಷ್ಟ್ರಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಕಡಿಮೆ ಮಾಡಿ ಶಾಂತಿ ಸ್ಥಾಪನೆ ಮಾಡಲು ಭಾರತ ಯಾವುದೇ ಕ್ರಮ ತೆಗೆದುಕೊಂಡರೂ ಅದನ್ನು ನಾವು ಸ್ವಾಗತಿಸುತ್ತೇವ…
ತುಮಕೂರು : ಗರ್ಭಿಣಿ/ಬಾಣಂತಿಯರ ಆರೋಗ್ಯ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆಯು ನಂಬರ್ 1 ಸ್ಥಾನ ಪಡೆದುಕೊಂಡಿದೆ.
ಕ್ವಾಲಾಲಂಪೂರ್, ಜ.9- ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‍ನ ಮಹಿಳೆಯರ ಸಿಂಗಲ್ಸ್ ಪಂದ್ಯವೊಂದಲ್ಲಿ ಲಂಡನ್ ಒಲಿಂಪಿಕ್ ಕಂಚು ಪದಕ ವಿಜೇತೆ ಸೈನಾ ನೆಹ್ವಾಲ್ ಪ್ರಾಬಲ್ಯ ಸಾಧಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಮಲೇಷ್ಯಾ ರಾಜಧಾನಿಯಲ್ಲಿ ನಡೆದ ಮಹತ್ವದ ಪಂದ್ಯವೊಂದರಲ್ಲಿ ಸೈನಾ, ದಕ್ಷಿಣ ಕೊರ…
ಬೀಜಿಂಗ್, ಜ. 9: ನಿಗೂಢ ನ್ಯುಮೋನಿಯ ಕಾಯಿಲೆಗೆ ಕಾರಣವಾಗಿರುವ ಹೊಸ ಮಾದರಿಯ ವೈರಸ್, ಹತ್ತು ವರ್ಷಗಳಿಗೂ ಹೆಚ್ಚು ಸಮಯದ ಹಿಂದೆ ನೂರಾರು ಜನರ ಸಾವಿಗೆ ಕಾರಣವಾಗಿದ್ದ 'ಸಾರ್ಸ್' ವೈರಸ್ ಕುಟುಂಬಕ್ಕೆ ಸೇರಿದ್ದಾಗಿದೆ ಎಂದು ಚೀನಾ ಭಾವಿಸಿದೆ. ಹೊಸ ಮಾದರಿಯ ನ್ಯುಮೋನಿಯ ವೈರಸ್ ಈಗಾಗಲೇ 59 ಮಂದ…
ಬೆಂಗಳೂರು : 12ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದಿನ ಫೆಬ್ರವರಿ 26ರಿಂದ ಮಾರ್ಚ್ 4ರ ವರೆಗೆ ಎಂಟು ದಿನಗಳ ಕಾಲ ನಡೆಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಚಲನಚಿತ್ರೋತ್ಸವ ಸಂಘಟನಾ ಸಮಿತಿ ನಿರ್ಧರಿಸಿದೆ.
ಫೆಬ್ರವರಿ 26ರಿಂದ ಆರಂಭಗೊಳ್ಳಲಿರುವ 12ನೇ ಬೆಂಗಳೂ…
ವಾಶಿಂಗ್ಟನ್, ಜ. 9: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಜಾಗತಿಕ ವ್ಯವಹಾರಗಳನ್ನು ನಿಭಾಯಿಸುವ ಸಾಮರ್ಥ್ಯದ ಬಗ್ಗೆ ಬೇರೆ ದೇಶಗಳ ಜನರಿಗಿಂತಲೂ ಭಾರತೀಯರಿಗೆ ಹೆಚ್ಚು ವಿಶ್ವಾಸವಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.ಅಮೆರಿಕ ಮತ್ತು ಅದರ ಅಧ್ಯಕ್ಷರ ಬಗ್ಗೆ 32 ದೇಶಗಳ ನಾಗರಿಕರಿಂದ ಪ್ಯೂ ರಿಸರ್ಚ್ …
ಬೆಂಗಳೂರು: ಮೊಬೈಲ್ ಸೇವಾ ಕಂಪನಿ ರಿಲಯನ್ಸ್ ಜಿಯೊ, ವೈ– ಫೈ ಆಧರಿಸಿದ ಉಚಿತ ಧ್ವನಿ ಮತ್ತು ವಿಡಿಯೊ ಕರೆ ಮಾಡುವ ಸೇವೆಗೆ ಚಾಲನೆ ನೀಡಿದೆ.
ಮೊಬೈಲ್ ಬಳಕೆದಾರರು ‘ಎಲ್‌ಟಿಇ’ನಿಂದ ‘ವೈ–ಫೈ’ ಆಧರಿಸಿದ ಕರೆ ಮಾಡಲು ಇದರಿಂದ ಸಾಧ್ಯವಾಗಲಿದೆ. ಗ್ರಾಹಕರು ಜಿಯೊ ವೈಫೈ ಕರೆ ಮಾಡಲು ಯಾವು…
ಟೆಹ್ರಾನ್/ವಾಷಿಂಗ್ಟನ್, ಜ.8-ಅತ್ಯುನ್ನತ ಸೇನಾಧಿಕಾರಿ ಖಾಸಿಂ ಸುಲೈಮಾನಿ ಹತ್ಯೆ ನಂತರ ಇರಾನ್ ಅಮೆರಿಕಾ ಮೇಲೆ ಪ್ರತೀಕಾರ ಕ್ರಮಗಳನ್ನು ತೀವ್ರಗೊಳಿಸಿದೆ. ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ನಡೆದ ಮೂರು ಪ್ರತ್ಯೇಕ ದಾಳಿಗಳಲ್ಲಿ 12ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಉ…
ಟೆಹ್ರಾನ್: ಸೇನಾ ಕಮಾಂಡರ್ ಹತ್ಯೆ ಬಳಿಕ ಅಮೆರಿಕ ಮತ್ತು ಇರಾನ್ ಸಂಘರ್ಷ ತಾರಕ್ಕೇರಿರುವಂತೆಯೇ ಇತ್ತ ಸಂಯಮ ಕಾಪಾಡಿಕೊಳ್ಳುವಂತೆ ಭಾರತ ಮಾಡಿರುವ ಮನವಿಗೆ ಸ್ಪಂದಿಸಿರುವ ಇರಾನ್, ಭಾರತದ ಸಂಧಾನ ಮಧ್ಯಸ್ಥಿಕೆಗೆ ಎಂದು ಹೇಳಿದೆ.
ಇರಾಕ್ ನಲ್ಲಿನ ಅಮೆರಿಕ ಸೇನಾ ಕ್ಯಾಂಪ್ ಗಳ ಮೇಲೆ ಇರಾನ್ ಕ್ಷಿಪಣಿ…