ನವದೆಹಲಿ :ದೇಶದ ಆರ್ಥಿಕ ವೃದ್ಧಿ ದರ ಇಳಿಮುಖವಾಗಿದೆ. ಆರ್ಥಿಕತೆ ಸುಧಾರಣೆಗೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಲಿದೆ. ಈ ಬಜೆಟ್ ಗೆ ಮುಂಚಿತವಾಗಿ ಸಲಹೆಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದ…
ಸಿಡ್ನಿ, ಜನವರಿ 8: ಕಾಳ್ಗಿಚ್ಚು ತೀವ್ರವಾಗಿ ವ್ಯಾಪಿಸಿರುವ ಆಸ್ಟ್ರೇಲಿಯಾದಲ್ಲಿ ಅಗ್ನಿಯ ಅಬ್ಬರಕ್ಕೆ ಕಡಿವಾಣ ಹಾಕುವ ಪ್ರಯತ್ನಗಳು ಕೈಗೂಡುತ್ತಿಲ್ಲ. ಬೆಂಕಿಯ ಆರ್ಭಟಕ್ಕೆ ಈಗಾಗಲೇ ಸುಮಾರು 480 ಮಿಲಿಯನ್ ಪ್ರಾಣಿಗಳು ಸುಟ್ಟು ಕರಕಲಾಗಿವೆ. ಈ ನಡುವೆ ಆಸ್ಟ್ರೇಲಿಯಾ ಆಘಾತಕಾರಿ ನಿರ್ಧಾರ ತೆಗೆದುಕೊಂಡಿ…
ಶಿವಮೊಗ್ಗ(ಜ.08): ಕನ್ನಡ ಭಾಷೆಯ ಪ್ರಥಮ ಶಾಸನ ಯಾವುದು ಎಂದು ಇವತ್ತಿಗೂ ಯಾರಿಗೆ ಪ್ರಶ್ನೆ ಮಾಡಿದರೂ ಮೊದಲು ಕೇಳಿ ಬರುವ ಹೆಸರು ಹಲ್ಮಿಡಿ ಶಾಸನ. ಅದರೆ, ಅದಕ್ಕಿಂತ ಹಳೆಯ ಪ್ರಾಚೀನ ಶಾಸನ ಸಹ ಇತ್ತು ಎಂಬುದು ಉತ್ಖನನದಿಂದ ಬೆಳಕಿಗೆ ಬಂದಿದೆ. ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಉತ್ಖನನದಲ್…
2022 ರಲ್ಲಿ ದೇಶದ 75 ನೇ`ಸ್ವಾತಂತ್ರೋತ್ಸವ ವರ್ಷವನ್ನಾಚರಿಸಲಿದೆ. ಆ ಸಮಯದಲ್ಲಿ ಅಂದಿನ ಸಾಂಸತ್ ಅಧಿವೇಶನವು ಹೊಸ ಕಟ್ಟಡದಲ್ಲಿ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
"... 'ನವ ಭಾರತ'ದ ಕನಸನ್ನು ಈಡೇರಿಸಲು.ಭಾರತ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ…
ಹೊಸದಿಲ್ಲಿ: ಪ್ರಸಕ್ತ ವರ್ಷದ ಮೊದಲ ಚಂದ್ರ ಗ್ರಹಣ ಜ.10ರಂದು ನಡೆಯಲಿದೆ. ಭಾರತದಲ್ಲಿ ಆ ದಿನ ರಾತ್ರಿ 10:37 ರಿಂದ ಜ. 11ರ ಬೆಳಗ್ಗೆ 2.42 ನಿಮಿಷ ಗಳ ಕಾಲ ಗೋಚರಿಸಲಿದೆ. ಅಂದರೆ ಒಟ್ಟು 4 ಗಂಟೆ 5 ನಿಮಿಷಗಳ ಕಾಲ ದೇಶದಲ್ಲಿ ಗ್ರಹಣ ಕಾಣಿಸಿ ಕೊಳ್ಳಲಿದೆ.
ಅರೆ ನೆರಳಿನ ಈ ಚಂದ್ರಗ್ರಹಣವನ್ನು…
ನವದೆಹಲಿ, ಜ.7-ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟಿಗೆ ಕ್ಯಾತೆ ತೆಗೆದಿರುವ ತಮಿಳುನಾಡು ವಿರುದ್ಧ ರಾಜ್ಯ ಸರ್ಕಾರ ಇಂದು ಅಫಿಡೆವಿಟ್ ಸಲ್ಲಿಸಿದೆ. ಮಾರ್ಕಂಡೇಯ ಡ್ಯಾಂ ನಿರ್ಮಾಣ ತಡೆ ಕೋರಿ ತಮಿಳುನಾಡು ಸಲ್ಲಿಸಿರುವ ಆಕ್ಷೇಪಣಾ ಅರ್ಜಿಯ…
ಕೇಂದ್ರ ಪುರಸ್ಕೃತ ಯೋಜನೆಗಳಾದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಲ್ಲಿ ರಾಜ್ಯದ ಧಾರವಾಡ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿದೆ. ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಜಿಲ್ಲೆಗೆ 149 ಕೋಟಿ ರೂ.ದೊರೆತಿದೆ. ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯ…
ಶಿರಸಿ, ಜನವರಿ 7: ನಡೆದಾಡುವ ಯಕ್ಷಗಾನದ ಕೋಶ ಎಂದೇ ಕರೆಸಿಕೊಂಡಿದ್ದ ಹೊಸ್ತೋಟ ಮಂಜುನಾಥ ಭಾಗವತರು (80) ಮಂಗಳವಾರ ತಮ್ಮ ಜೀವನ ಎಂಬ ಕೊನೆಯ ಪ್ರಸಂಗವನ್ನು ಮುಗಿಸಿ ಸ್ವರ್ಗಸ್ಥರಾದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪುರಸ್ಕಾರ, ಆಳ್ವಾಸ್ ನುಡಿಸಿರಿ ಪುರಸ್ಕಾರ ಸ…
ಕಳೆದ 7 ವರ್ಷಗಳಿಂದ ಭಾರತೀಯರು ಕಾತುರದಿಂದ ಕಾಯುತ್ತಿದ್ದ ಆ ಘಳಿಗೆ ಕೊನೆಗೂ ಸನ್ನಿಹಿತವಾಗಿದೆ. 2012 ಡಿಸೆಂಬರ್ 16ರಂದು ದೆಹಲಿಯ ರಸ್ತೆಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣರಾಗಿದ್ದ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷ…
ನವದೆಹಲಿ:ನಾಗರಿಕರಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ 30 ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮಂಗಳವಾರ ಮೊದಲ ಅಂತಾರಾಷ್ಟ್ರ ಯೋಗ ದಿವಸ್ ಮಾಧ್ಯಮ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿದರು.
ಯೋಗದ …
ಬೆಂಗಳೂರು: ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಕುರಿತಾಗಿ ಹಲವು ದಿನಗಳಿಂದ ಕಾಡುತ್ತಿದ್ದ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದ್ದು, ಬದಲಾಗಿ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಪ್ರಸಕ್ತ ಸಾಲಿನಲ್ಲೇ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲಿದ್ದ…
ಟೆಹರಾನ್, ಜ. 7: ಅಮೆರಿಕದ ಎಲ್ಲ ಸೈನಿಕರನ್ನು 'ಭಯೋತ್ಪಾದಕರು' ಎಂಬುದಾಗಿ ಘೋಷಿಸುವ ಮಸೂದೆಯೊಂದನ್ನು ಇರಾನ್ ಸಂಸತ್ತು ಮಂಗಳವಾರ ಅಂಗೀಕರಿಸಿದೆ.
ಇರಾನ್‌ನ ಸೇನಾ ವಿಭಾಗ ರೆವಲೂಶನರಿ ಗಾರ್ಡ್ಸ್‌ನ ವಿದೇಶಿ ಕಾರ್ಯಾಚರಣೆ ಘಟಕ ಖುದ್ಸ್ ಫೋರ್ಸ್‌ನ ಮುಖ್ಯಸ್ಥ 62 ವರ್ಷದ ಕಾಸಿಮ್ ಸಲೈಮಾನಿ ಕಳೆದ ವಾರ…
ವಾಶಿಂಗ್ಟನ್, ಜ. 7: ತನ್ನ ಗ್ರಹ ಶೋಧಕ ಉಪಗ್ರಹ 'ಟಿಇಎಸ್‌ಎಸ್' ಸೌರವ್ಯೂಹದ ಹೊರಗೆ ಭೂಮಿ ಗಾತ್ರದ ಗ್ರಹವೊಂದನ್ನು ಪತ್ತೆಹಚ್ಚಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರ ಹೇಳಿದೆ. ಈ ಗ್ರಹವು ತನ್ನ ಸೂರ್ಯನಿಂದ ಜೀವಿಗಳಿಗೆ ಪೂರಕವಾಗುವಷ್ಟು ಅಂತರದಲ್ಲಿದ್ದು, ಅಲ್ಲಿ ಜಲ ರೂಪದ ನೀರು ಇರ…
ಇಂದೋರ್, ಜ.7: ಶ್ರೀಲಂಕಾ ವಿರುದ್ಧ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಗೆಲುವಿಗೆ 143 ರನ್‌ಗಳ ಸವಾಲನ್ನು ಪಡೆದ ಭಾರತ 17.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 144 ರನ್ ಗಳಿಸಿ ಗೆಲುವಿನ ದಡ ಸೇರಿತು. ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಲೋ…
ನವದೆಹಲಿ/ವಾಷಿಂಗ್ಟನ್, ಜ.7-ಆಶಾದಾಯಕ ಬೆಳವಣಿಗೆಯೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಮುಖೇನ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಮತ್ತಷ್ಟು ಸಹಕಾರ ವೃದ್ಧಿಯ ಕುರಿತು ಆಶಾಭಾವನೆ ವ್ಯಕ್ತವಾಗಿದೆ…
ವಾಷಿಂಗ್ಟನ್: ಭಾರತೀಯ ಮೂಲದ ಜಡ್ಜ್ ಅರ್ಚನಾ ರಾವ್ ಅವರನ್ನು ನ್ಯೂಯಾರ್ಕ್ ಕ್ರಿಮಿನಲ್ ಕೋರ್ಟ್ ನ ನ್ಯಾಯಾಧೀಶರನ್ನಾಗಿ ಹಾಗೂ ಜಡ್ಜ್ ದೀಪಾ ಅಂಬೇಕರ್ ಅವರನ್ನು ನ್ಯೂಯಾರ್ಕ್ ಸಿವಿಲ್ ಕೋರ್ಟ್ ಗೆ ಮರು ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇಬ್ಬರು ಭಾರತೀಯ ಮೂಲದ ಮಹಿಳೆಯರನ್ನು ನ್ಯೂಯಾರ್ಕ್ ನಗರದ ಮೇಯರ್…
ನವದೆಹಲಿ (ಪಿಟಿಐ): ಸಂಚಾರ ನಿಯಮ ಉಲ್ಲಂಘನೆಗಾಗಿ ನೂತನ ಮೋಟಾರು ವಾಹನ ಕಾಯ್ದೆಯಡಿ ನಿಗದಿ
ಪಡಿಸುವ ದಂಡದ ಮೊತ್ತವನ್ನು ಯಾವುದೇ ರಾಜ್ಯ ಸರ್ಕಾರ ಕಡಿತಗೊಳಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.
ರಾಜ್ಯಗಳಿಗೆ ಈ ಸಂಬಂಧ ಸೂಚನೆ ಕಳುಹಿಸಿರುವ ಕೇಂದ್ರ ಭೂ ಸಾರಿಗೆ ಮತ್…
ದುಬೈ, ಜ.6: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಅಂತಾರಾಷ್ಟ್ರೀಯ ಅಣ್ವಸ್ತ್ರ ಒಪ್ಪಂದದಿಂದ ಹಿಂದೆ ಸರಿಯುವ ನಿರ್ಧಾರವನ್ನು ಇರಾನ್ ಪ್ರಕಟಿಸಿದೆ.
2015ರ ಅಂತಾರಾಷ್ಟ್ರೀಯ ಅಣ್ವಸ್ತ್ರ ಒಪ್ಪಂದದ ಅನುಸಾರ ತನ್ನ ಸೆಂಟರ್‌ಫ್ಯೂಜ್ (ಗಿರಗಿಣಿ) ಸಂಖ್ಯೆಯನ್ನು ಸೀಮಿತಗೊಳಿಸ…
ದೆಹಲಿ:ಕರ್ನಾಟಕದ ರಾಜ್ಯಪಾಲರಾಗಿದ್ದ ತ್ರಿಲೋಕಿನಾಥ್ ಚತುರ್ವೇದಿ (90) ಜ.05 ರಂದು ಮಧ್ಯ ರಾತ್ರಿ ನಿಧನರಾಗಿದ್ದಾರೆ.
ಏಕಾಏಕಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ನೋಯ್ಡಾದ ಸೆಕ್ಟರ್-27 ರಲ್ಲಿರುವ ಕೈಲಾಶ್ ಆಸ್ಪತ್ರೆಯಲ್ಲಿ ಚತುರ್ವೇದಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ.05 ರಂದು ಮಧ್ಯರಾತ್ರಿ…
ನವದೆಹಲಿ: ಅಮೆರಿಕಾದ ಜೀವಗಳನ್ನು ಉಳಿಸಲು ಯಾವುದೇ ಕ್ರಮಕ್ಕೂ ಡೋನಾಲ್ಡ್ ಟ್ರಂಪ್ ಆಡಳಿತ ಹಿಂಜರಿಯುವುದಿಲ್ಲ ನಮ್ಮ ಮಿತ್ರ ರಾಷ್ಟ್ರಗಳು, ಸ್ನೇಹಿತರ ಸುರಕ್ಷತೆ ಕಲ್ಪಿಸುವ ಭರವಸೆಯನ್ನು ಅಮೆರಿಕಾ, ಭಾರತಕ್ಕೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈ ಶಂಕರ್, ಭಾನುವಾರ ಅಮೆರಿಕಾ ವಿದೇಶಾಂ…
ಹೊಸದಿಲ್ಲಿ,ಜ.6: ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು,ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ. ದಿಲ್ಲಿ ವಿಧಾನಸಭೆಯ ಅಧಿಕಾರಾವಧಿಯು ಫೆ.22ರಂದು ಅಂತ್ಯಗೊಳ್ಳಲ…
ಜಪಾನಿನ 117 ವರ್ಷದ ಕಾನೆ ಟನಾಕಾ ಎಂಬ ವೃದ್ಧೆಯೊಬ್ಬರು ಜಗತ್ತಿನ ಅತ್ಯಂತ ಹಿರಿಯ ಜೀವ ಎಂಬ ಗೌರವಕ್ಕೆ ಪಾತ್ರರಾಗಿದ್ದು, ಗಿನ್ನಿಸ್ ದಾಖಲೆಯ ಪುಸ್ತಕ ಸೇರಿದ್ದಾರೆ.
ದಕ್ಷಿಣ ಜಪಾನ್‌ನ ಫುಕೋಕಾದಲ್ಲಿ ತಮ್ಮ 117ನೇ ಹುಟ್ಟುಹಬ್ಬ ಆಚರಿಸಿಕೊಂಡ ಈಕೆ, ಜನವರಿ 2, 1903ರಲ್ಲಿ ಜನಿಸಿದ್ದಾರೆ.
ಕಳೆದ ವ…
ಖ್ಯಾತ ಒಡಿಸ್ಸಿ ನೃತ್ಯ ಕಲಾವಿದೆ ಮಿನಾತಿ ಮಿಶ್ರಾಸೋಮವಾರ ಮುಂಜಾನೆ ಸ್ವಿಟ್ಜರ್ಲೆಂಡ್‌ನಲ್ಲಿ ನಿಧನರಾದರು. ಆಕೆಗೆ 91 ವರ್ಷ.ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಇತ್ತೀಚೆಗೆ ಕುಸಿದು ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದರುಎಂದು ಕುಟುಂಬ ಮೂಲಗಳು ತಿಳಿಸಿವೆ.
ಒಡಿಸ್…