ನವದೆಹಲಿ: ಪಶ್ಚಿಮ ಬಂಗಾಳ ಮದರಸಾ ಸೇವಾ ಆಯೋಗ ಕಾಯ್ದೆ 2008 ಕ್ರಮಬದ್ಧವಾಗಿದ್ದು, ಈ ಕಾಯ್ದೆ ಪ್ರಕಾರ ಶಿಕ್ಷಕರ ಆಯ್ಕೆ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಂದು ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಯು.ಯು.ಲಲಿತ್ ಅವರಿದ್ದ ಪೀಠ ಈ…
ಟೆಹರಾನ್ (ಇರಾನ್), ಜ. 6: ಕಳೆದ ವಾರ ಇರಾನ್ ಸೇನಾಧಿಕಾರಿ ಜನರಲ್ ಕಾಸಿಮ್ ಸುಲೈಮಾನಿ ಸಾವಿಗೆ ಕಾರಣವಾದ ವಾಯು ದಾಳಿಯನ್ನು ನಡೆಸುವಂತೆ ಆದೇಶಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ತಲೆ ತಂದವರಿಗೆ 80 ಮಿಲಿಯ ಡಾಲರ್ (ಸುಮಾರು 575 ಕೋಟಿ ರೂಪಾಯಿ) ಬಹುಮಾನವನ್ನು ಇರಾನ್ ಘೋಷಿಸಿದೆ.
…
ಬೆಂಗಳೂರು:ರಾಜ್ಯದಲ್ಲಿ ಪ್ರವಾಹದಿಂದ ತೀವ್ರ ನಷ್ಟವುಂಟಾಗಿದ್ದು ಐವತ್ತು ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋರಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ರಾಜ್ಯಕ್ಕೆ 1869.85 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ.
ನೆರೆ ಪರಿಹಾರದ ಮೊದಲ ಕಂ…
ನವದೆಹಲಿ: ಶಬರಿಮಲೆಗೆ ಎಲ್ಲಾ ವಯೋಮಿತಿ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆ ಅರ್ಜಿ ವಿಚಾರಣೆ ಜನವರಿ 13ರಿಂದ ವಿಚಾರಣೆ ಆರಂಭಗೊಳ್ಳಲಿದೆ.
2018ರಲ್ಲಿ ಅಂದಿನ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಪೀಠ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ …
ಬೆವರ್ಲಿಹಿಲ್ಡ್ (ಅಮೆರಿಕ)- ಹಾಲಿವುಡ್‍ನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಗೋಲ್ಡನ್‍ಗ್ಲೋಬ್-2020 ಪ್ರಶಸ್ತಿಗಳನ್ನು ನೀಡಲಾಗಿದ್ದು, ಯುದ್ಧ ಕುರಿತ 1917 ಅತ್ಯುತ್ತಮ ಚಿತ್ರ (ಡ್ರಾಮಾ) ಪ್ರಶಸ್ತಿಗಳಿಸಿದೆ. ಇದೇ ಚಿತ್ರಕ್ಕಾಗಿ ಸ್ಯಾಮ್ ಮೆಂಡಿಸ್ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನು ಗಳಿಸಿದರು.
…
ಪಾಟ್ನಾ,ಜ.6: ಬಿಹಾರ ಮೂಲದವರಾದ ಚುನಾವಣಾ ಚಾಣಕ್ಯ ಪ್ರಶಾಂತ ಕಿಶೋರ್ ಮತ್ತು ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ವಿಶ್ವದ 20 ಅತ್ಯುನ್ನತ ಭವಿಷ್ಯದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಫೋರ್ಬ್ಸ್ ಇಂಡಿಯಾ ಮ್ಯಾಗಝಿನ್ ಹೇಳಿದೆ. ಇವರು ಮುಂದಿನ ದ…
ನವದೆಹಲಿ (ಪಿಟಿಐ): ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಭಾರತದಿಂದ ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತು ಮಾಡುವುದಕ್ಕೆ ತಡೆ ಬೀಳುವ ಸಾಧ್ಯತೆ ಇದೆ.
ಸದ್ಯದ ಪರಿಸ್ಥಿತಿಯಲ್ಲಿ ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತು ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ತಿಳಿಯಾಗುವವರೆಗೆ…
ಟೆಹರಾನ್ (ಎಎಫ್‌ಪಿ): ಆರು ಪ್ರಮುಖ ದೇಶಗಳ ಜತೆ ಮಾಡಿಕೊಂಡ 2015 ರ ಪರಮಾಣು ಒಪ್ಪಂದದಿಂದ ಇನ್ನಷ್ಟು ಹಿಂದೆ ಸರಿಯುವುದಾಗಿ ಇರಾನ್ ಭಾನುವಾರ ಹೇಳಿದೆ. ಆದರೆ ವಿಶ್ವಸಂಸ್ಥೆಯ ಪರಮಾಣು ಕಣ್ಗಾವಲು ಸಂಸ್ಥೆ ಐಎಇಎ ಜತೆ ಸಹಕರಿಸುವುದಾಗಿ ಹೇಳಿದೆ.
ಒಪ್ಪಂದದಲ್ಲಿರುವ ನಿಯಮಗಳಿಗೆ ಯಾವುದೇ ಮ…
ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತವು (ಬಿಎಸ್‌ಎನ್‌ಎಲ್) ತನ್ನಲ್ಲಿರುವ ಆಸ್ತಿಗಳನ್ನು ನಗದೀಕರಣಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
‘ಈ ಉದ್ದೇಶಕ್ಕೆ ₹20,160 ಕೋಟಿ ಮೌಲ್ಯದ 14 ಆಸ್ತಿಗಳನ್ನು ಗುರುತಿಸಿದ್ದು, ಹೂಡಿಕೆ ಮ…
ಬೆಂಗಳೂರು, ಜ.5: ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
"ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ" ಎಂದು ಅವರು …
ಇರಾನ್ ನ ಕಮ್ಯಾಂಡರ್ ಖಾಸಿಂ ಸುಲೇಮಾನಿಯನ್ನು ಇರಾಕ್ ನ ಬಾಗ್ದಾದ್ ನಲ್ಲಿ ಅಮೆರಿಕವು ವಾಯುದಾಳಿಯಲ್ಲಿ ಹತ್ಯೆ ಮಾಡಿದ ನಂತರ ಅಮೆರಿಕ ಮತ್ತು ಇರಾನ್ ಮಧ್ಯೆ ಯುದ್ಧವೇ ಸಂಭವಿಸುವಂಥ ಸ್ಥಿತಿ ಇದೆ ಎಂಬುದು ಸದ್ಯಕ್ಕೆ ವಿಶ್ಲೇಷಕರ ಅಭಿಮತ. ಈ ಹತ್ಯೆಯ ಬೆನ್ನಿಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ಬಿರುಗಾಳಿಯೇ ಏ…
ಕಲಬುರಗಿ : ಕಲಬುರಗಿಯಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಅನಾವರಣಗೊಂಡಿದೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಬಿ ಶರತ್ ಅವರು ಲಾಂಛನ ಬಿಡುಗಡೆ ಮಾಡಿದರು.
ಕಲ್ಯಾಣ ಕರ್ನಾಟಕದ ಐತಿಹಾಸಿಕ ಪರಂಪರೆಯನ್ನು ಲಾಂಛನ…
ಮಾಜಿ ಏರ್ ಚೀಫ್ ಮಾರ್ಷಲ್ ಬಿ. ಎಸ್. ಧನೋವಾ ಅವರು ನೋಟು ನಿಷೇಧ ಘೋಷಣೆ ನಂತರದ ಆಸಕ್ತಿಕರ ಸಂಗತಿಯನ್ನು ತೆರೆದಿಟ್ಟಿದ್ದಾರೆ. ನಾಲ್ಕು ವರ್ಷದ ಹಿಂದೆ ನೋಟು ನಿಷೇಧ ಮಾಡಿದ ನಂತರ ಭಾರತೀಯ ವಾಯುಸೇನೆಯು 625 ಟನ್ ನಷ್ಟು ಹೊಸ ನೋಟುಗಳನ್ನು ದೇಶದ ನಾನಾ ಭಾಗಗಳಿಗೆ ಸಾಗಣೆ ಮಾಡಿದೆ ಎಂದು ಹೇಳಿದ್…
ಲಖನೌ:ಪೌರತ್ವ ತಿದ್ದುಪಡಿ ಕಾಯ್ದೆಗೆ ಅಂಗೀಕಾರಗೊಂಡ ನಂತರ ಮೊದಲ ಬಾರಿಗೆ ಕಾಯ್ದೆ ಜಾರೊಳಿಸಲಿರುವ ರಾಜ್ಯ ಉತ್ತರ ಪ್ರದೇಶವಾಗಿರಲಿದೆ.
ಈ ನಿಟ್ಟಿನಲ್ಲಿ ಉತ್ತರ ಪ್ರದೇಶದ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿಗೆ ಸೂಚನೆ ನೀಡಿದ್ದು ಬಾಂಗ್ಲಾ, ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ದೌರ್ಜನ್ಯಕ್ಕೊಳಗಾಗಿ…
ವಿಶ್ವದಲ್ಲಿ ಅತಿ ದೊಡ್ಡದಾಗಿ ಹೂವು ಬಿಡುವ ಸಸ್ಯವೊಂದನ್ನು ಕಂಡು ಹಿಡಿದಿರುವುದಾಗಿ ಇಂಡೋನೇಷ್ಯಾದ ಪರಿಸರ ವಿಜ್ಞಾನಿಗಳು ಘೋಷಿಸಿದ್ದಾರೆ.
ರಫ್ಲೆಸಿಯಾ ಟ್ಯುಯಾನ್-ಮುಡೆ ಹೆಸರಿನ ಈ ಹೂವಿನ ದಳಗಳು ದಪ್ಪಗೆ ನೀರು ತುಂಬಿಕೊಂಡಂತೆ ಇರುತ್ತವೆ. ದಳಗಳ ಮೇಲೆ ಬೊಬ್ಬೆಗಳ ಮಾದರಿಯಲ್ಲಿ ಬಿಳಿಯ ಚಿತ್…
ಬೆಂಗಳೂರು: ರಣಜಿ ಟ್ರೋಫಿಯ ಮುಂಬೈ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡ ಆಲ್ರೌಂಡರ್ ಪ್ರದರ್ಶನ ನೀಡಿ 5 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಪ್ರಸಕ್ತ ಸಾಲಿನ ರಣಜಿ ಟ್ರೋಫಿಯ ಬಿ ಗುಂಪಿನಲ್ಲಿ ಕರುಣ್ ನಾಯರ್ ಪಡೆ ತನ್ನ ಎರಡನೇ ಗೆಲುವು ದಾಖಲಿಸಿದೆ.
ಕರ್ನಾಟಕ ತಂಡ ಅಮೋಘ ವಿಜಯಿಯ…
ಬೆಂಗಳೂರು: ಗಗನಯಾನಕ್ಕೆ ಇಸ್ರೊ ತಯಾರಿ ನಡೆಸಿರುವಂತೆಯೇ, ಗಗನಯಾತ್ರಿಗಳಿಗೆ ಅತಿ ಮುಖ್ಯವಾಗಿ ಬೇಕಾಗಿರುವ ಪ್ಯಾರಾಚೂಟ್ ತಯಾರಿಸುವ ಕಾರ್ಯವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಆರಂಭಿಸಿದೆ.
ಒಟ್ಟು ಮೂವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜ…
ಆತಂಕ ಏನು?
5ಜಿ ಉಪಕರಣಗಳನ್ನು ತಯಾರಿಸುವ ಹುವಾವೆ ಸಂಸ್ಥೆಯು ಚೀನಾ ಸರ್ಕಾರದ ಜತೆ ನಿಕಟ ಸಂಪರ್ಕ ಹೊಂದಿದೆ ಎಂಬುದು ಹಲವು ದೇಶಗಳ ಆರೋಪ. ಒಂದು ವೇಳೆ ತಂತ್ರಜ್ಞಾನ ಅಭಿವೃದ್ಧಿಗೆ ಹುವಾವೆ ಸಂಸ್ಥೆಗೆ ಅನುಮತಿ ನೀಡಿದರೆ, ಮಾಹಿತಿಯು ಚೀನಾ ಸರ್ಕಾರಕ್ಕೆ ರವಾನೆಯಾಗುತ್ತದೆ ಎಂಬುದು ಆತಂಕಕ್…
ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಇದೀಗ ಮಹತ್ತರ ಕಾರ್ಯಮಾಡಿದ್ದು, ದೆಹಲಿಯಲ್ಲಿ ಗಾಳಿ ಶುದ್ಧೀಕರಣ ಟವರ್ ಅವರನ್ನು ಉದ್ಘಾಟಿಸಿದ್ದು ಇದು ದೇಶದಲ್ಲಿ ಮೊದಲ ಗಾಳಿ ಶುದ್ಧೀಕರಣ ಟವರ್ ಆಗಿದೆ.
ವಿಪರೀತ ವಾಯುಮಾಲಿನ್ಯವಿರುವ ದೆಹಲಿಯ ಲಜಪತ್ ನಗರದ ಕೇಂದ್ರೀ…
ಮುಂಬೈ: ಮಹಾರಾಷ್ಟ್ರ ಸರ್ಕಾರದ ಶಿವಸೇನಾ ಪಕ್ಷದ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಸಂಪುಟದ ಬಗೆಗಿನ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಇಂದು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮೆಟ್ರೋ ಪಾಲಿಟನ್ ಸಿಟಿ. ಬಂಡವಾಳ ಹೂಡುವವರ ನೆಚ್ಚಿನ ತಾಣ. ಇದೇ ಕಾರಣಕ್ಕೆ ರಾಜಧಾನಿ ಇಂದು ಅಗತ್ಯಕ್ಕಿಂತ ವೇಗವಾಗಿಯೇ ಬೆಳೆಯುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ರಾಜಧಾನಿ ಬೆಂಗಳೂರಿನ ಕೂಗಳತೆಯ ದೂರದಲ್ಲೇ ಇರು…
ಹೊನ್ನಾವರ (ಉತ್ತರ ಕನ್ನಡ): ತಾಲ್ಲೂಕಿನ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ, ಕೆರೆಮನೆ ಪ್ರದಾನ ಮಾಡುವ 'ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ'ಯನ್ನು ಭರತನಾಟ್ಯ ಕಲಾವಿದೆ ಡಾ.ಪದ್ಮಾ ಸುಬ್ರಹ್ಮಣ್ಯ ಅವರಿಗೆ ಪ್ರಕಟಿಸಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ.
ಇದೇ ಮಂಡಳಿ…
ಭಾರತ ಕ್ರಿಕೆಟ್ ತಂಡದ ವೇಗಿ ಇರ್ಫಾನ್ ಪಠಾಣ್ ಕ್ರಿಕೆಟ್ ನ ಎಲ್ಲಾ ಫಾರ್ಮ್ಯಾಟ್ ಗಳಿಂದ ನಿವೃತ್ತಿ ಘೋಷಿಸಿದ್ದಾರೆ.
ಎಡಗೈ ವೇಗಿಯಾಗಿರುವ ಇರ್ಫಾನ್ ಪಠಾಣ್, ಈ ವರೆಗೂ 29 ಟೆಸ್ಟ್ ಗಳು, 120 ಅಂತಾರಾಷ್ಟ್ರೀಯ ಏಕದಿನ, 24 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದು 301 ವಿಕೆಟ್ ಗಳನ್ನು ಪಡೆದಿದ್ದಾರೆ.
…
ಬೆಳಗಾವಿ: ಜಿಲ್ಲೆಯ ಸವದತ್ತಿಯ ನಾಟಕಕಾರ ಝಕೀರ ನದಾಫ ಅವರಿಗೆ ನಾಟಕ ಅಕಾಡೆಮಿಯ 2019-20ನೇ ಸಾಲಿನ ರಂಗ ಪ್ರಶಸ್ತಿ ಲಭಿಸಿದೆ.
ಕಳೆದ 23 ವರ್ಷಗಳಿಂದ ಸವದತ್ತಿಯಲ್ಲಿ ಪ್ರತಿವರ್ಷ 9 ದಿನಗಳ 'ಪರಸಗಡ ನಾಟಕೋತ್ಸವ'ವನ್ನು ಆಯೋಜಿಸಿಕೊಂಡು ಬಂದಿದ್ದಾರೆ. ಇದಲ್ಲದೇ, ಹತ್ತು ಹಲವು ನಾಟಕಗಳನ್ನು ರಚ…