Add KPSC Vaani to your Home Screen. In Safari, tap Share, then Add to Home Screen.

Daily Current Affairs in Kannada (ದೈನಂದಿನ ಪ್ರಚಲಿತ ಘಟನೆಗಳು)

State, National & International news analysis, daily highlights and PDF downloads in Kannada for KPSC, UPSC, KAS, IAS, PSI, and all competitive exams.

Daily PDF
ಪ್ರಸಂಗ ಮುಗಿಸಿ ಹೊರಟ ಹೊಸ್ತೋಟ ಮಂಜುನಾಥ ಭಾಗವತರು

ಪ್ರಸಂಗ ಮುಗಿಸಿ ಹೊರಟ ಹೊಸ್ತೋಟ ಮಂಜುನಾಥ ಭಾಗವತರು

ಶಿರಸಿ, ಜನವರಿ 7: ನಡೆದಾಡುವ ಯಕ್ಷಗಾನದ ಕೋಶ ಎಂದೇ ಕರೆಸಿಕೊಂಡಿದ್ದ ಹೊಸ್ತೋಟ ಮಂಜುನಾಥ ಭಾಗವತರು (80) ಮಂಗಳವಾರ ತಮ್ಮ ಜೀವನ ಎಂಬ ಕೊನೆಯ ಪ್ರಸಂಗವನ್ನು ಮುಗಿಸಿ ಸ್ವರ್ಗಸ್ಥರಾದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪುರಸ್ಕಾರ, ಆಳ್ವಾಸ್ ನುಡಿಸಿರಿ ಪುರಸ್ಕಾರ ಸ…

Read article
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು;

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು;

ಕಳೆದ 7 ವರ್ಷಗಳಿಂದ ಭಾರತೀಯರು ಕಾತುರದಿಂದ ಕಾಯುತ್ತಿದ್ದ ಆ ಘಳಿಗೆ ಕೊನೆಗೂ ಸನ್ನಿಹಿತವಾಗಿದೆ. 2012 ಡಿಸೆಂಬರ್ 16ರಂದು ದೆಹಲಿಯ ರಸ್ತೆಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣರಾಗಿದ್ದ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷ…

Read article
30 ಮಾಧ್ಯಮಗಳಿಗೆ ಅಂತಾರಾಷ್ಟ್ರೀಯ ಯೋಗ ದಿವಸ್ ಮಾಧ್ಯಮ ಸಮ್ಮಾನ್ ಪ್ರಶಸ್ತಿ

30 ಮಾಧ್ಯಮಗಳಿಗೆ ಅಂತಾರಾಷ್ಟ್ರೀಯ ಯೋಗ ದಿವಸ್ ಮಾಧ್ಯಮ ಸಮ್ಮಾನ್ ಪ್ರಶಸ್ತಿ

ನವದೆಹಲಿ:ನಾಗರಿಕರಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ 30 ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮಂಗಳವಾರ ಮೊದಲ ಅಂತಾರಾಷ್ಟ್ರ ಯೋಗ ದಿವಸ್ ಮಾಧ್ಯಮ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿದರು. ಯೋಗದ …

Read article
7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ, ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ಮಾತ್ರ

7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ, ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ಮಾತ್ರ

ಬೆಂಗಳೂರು: ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ಕುರಿತಾಗಿ ಹಲವು ದಿನಗಳಿಂದ ಕಾಡುತ್ತಿದ್ದ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದ್ದು, ಬದಲಾಗಿ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಪ್ರಸಕ್ತ ಸಾಲಿನಲ್ಲೇ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲಿದ್ದ…

Read article
ಅಮೆರಿಕದ ಎಲ್ಲ ಸೈನಿಕರು 'ಭಯೋತ್ಪಾದಕರು': ಇರಾನ್ ಸಂಸತ್ತು ಘೋಷಣೆ

ಅಮೆರಿಕದ ಎಲ್ಲ ಸೈನಿಕರು 'ಭಯೋತ್ಪಾದಕರು': ಇರಾನ್ ಸಂಸತ್ತು ಘೋಷಣೆ

ಟೆಹರಾನ್, ಜ. 7: ಅಮೆರಿಕದ ಎಲ್ಲ ಸೈನಿಕರನ್ನು 'ಭಯೋತ್ಪಾದಕರು' ಎಂಬುದಾಗಿ ಘೋಷಿಸುವ ಮಸೂದೆಯೊಂದನ್ನು ಇರಾನ್ ಸಂಸತ್ತು ಮಂಗಳವಾರ ಅಂಗೀಕರಿಸಿದೆ. ಇರಾನ್‌ನ ಸೇನಾ ವಿಭಾಗ ರೆವಲೂಶನರಿ ಗಾರ್ಡ್ಸ್‌ನ ವಿದೇಶಿ ಕಾರ್ಯಾಚರಣೆ ಘಟಕ ಖುದ್ಸ್ ಫೋರ್ಸ್‌ನ ಮುಖ್ಯಸ್ಥ 62 ವರ್ಷದ ಕಾಸಿಮ್ ಸಲೈಮಾನಿ ಕಳೆದ ವಾರ…

Read article
ಸೌರವ್ಯೂಹದ ಹೊರಗೆ ಭೂಮಿ ಗಾತ್ರದ ಗ್ರಹ ಪತ್ತೆ

ಸೌರವ್ಯೂಹದ ಹೊರಗೆ ಭೂಮಿ ಗಾತ್ರದ ಗ್ರಹ ಪತ್ತೆ

ವಾಶಿಂಗ್ಟನ್, ಜ. 7: ತನ್ನ ಗ್ರಹ ಶೋಧಕ ಉಪಗ್ರಹ 'ಟಿಇಎಸ್‌ಎಸ್' ಸೌರವ್ಯೂಹದ ಹೊರಗೆ ಭೂಮಿ ಗಾತ್ರದ ಗ್ರಹವೊಂದನ್ನು ಪತ್ತೆಹಚ್ಚಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸೋಮವಾರ ಹೇಳಿದೆ. ಈ ಗ್ರಹವು ತನ್ನ ಸೂರ್ಯನಿಂದ ಜೀವಿಗಳಿಗೆ ಪೂರಕವಾಗುವಷ್ಟು ಅಂತರದಲ್ಲಿದ್ದು, ಅಲ್ಲಿ ಜಲ ರೂಪದ ನೀರು ಇರ…

Read article
ಎರಡನೇ ಟ್ವೆಂಟಿ-20: ಭಾರತಕ್ಕೆ 7 ವಿಕೆಟ್‌ಗಳ ಗೆಲುವು

ಎರಡನೇ ಟ್ವೆಂಟಿ-20: ಭಾರತಕ್ಕೆ 7 ವಿಕೆಟ್‌ಗಳ ಗೆಲುವು

ಇಂದೋರ್, ಜ.7: ಶ್ರೀಲಂಕಾ ವಿರುದ್ಧ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಗೆಲುವಿಗೆ 143 ರನ್‌ಗಳ ಸವಾಲನ್ನು ಪಡೆದ ಭಾರತ 17.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 144 ರನ್ ಗಳಿಸಿ ಗೆಲುವಿನ ದಡ ಸೇರಿತು. ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಲೋ…

Read article
ದೂರವಾಣಿ ಮೂಲಕ ಟ್ರಂಪ್ ಜತೆ ಮೋದಿ ಚರ್ಚೆ..!

ದೂರವಾಣಿ ಮೂಲಕ ಟ್ರಂಪ್ ಜತೆ ಮೋದಿ ಚರ್ಚೆ..!

ನವದೆಹಲಿ/ವಾಷಿಂಗ್ಟನ್, ಜ.7-ಆಶಾದಾಯಕ ಬೆಳವಣಿಗೆಯೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಮುಖೇನ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಮತ್ತಷ್ಟು ಸಹಕಾರ ವೃದ್ಧಿಯ ಕುರಿತು ಆಶಾಭಾವನೆ ವ್ಯಕ್ತವಾಗಿದೆ…

Read article
ಗಗನಯಾನಿಗಳಿಗೆ ಮೈಸೂರಲ್ಲಿ ಅಡುಗೆ ತಯಾರಿ: ಏನೇನಿರಲಿದೆ ಮೆನು?

ಗಗನಯಾನಿಗಳಿಗೆ ಮೈಸೂರಲ್ಲಿ ಅಡುಗೆ ತಯಾರಿ: ಏನೇನಿರಲಿದೆ ಮೆನು?

ಮೈಸೂರು, ಜನವರಿ 7: ಇಡ್ಲಿ-ಸಾಂಬಾರ್, ಉಪ್ಪಿಟ್ಟು, ತೆಂಗಿನಕಾಯಿ ಚಟ್ನಿ, ಎಗ್ ರೋಲ್ಸ್, ವೆಜ್ ರೋಲ್ಸ್, ವೆಜ್ ಪುಲಾವ್, ಹೆಸರುಬೇಳೆ ಹಲ್ವಾ... ಬಾಯಲ್ಲಿ ನೀರೂರಿಸುವ ಬಗೆಬಗೆಯ ಖಾದ್ಯಗಳ ಮೆನು ಸಿದ್ಧವಾಗಿದೆ. ಅಂದಹಾಗೆ ಈ ಮೆನು ನಮಗೆ, ನಿಮಗಲ್ಲ. ಶೀಘ್ರದಲ್ಲಿಯೇ ಆಕಾಶಕಾಯಗಳ ಮಧ್ಯೆ 'ಹಾರಾಟ' ನಡೆ…

Read article
ಭಾರತೀಯ ಮೂಲದ ಅರ್ಚನಾ ರಾವ್ ಸೇರಿದಂತೆ ಇಬ್ಬರು ಮಹಿಳೆಯರು New York City ಜಡ್ಜ್ ಆಗಿ ನೇಮಕ

ಭಾರತೀಯ ಮೂಲದ ಅರ್ಚನಾ ರಾವ್ ಸೇರಿದಂತೆ ಇಬ್ಬರು ಮಹಿಳೆಯರು New York City ಜಡ್ಜ್ ಆಗಿ ನೇಮಕ

ವಾಷಿಂಗ್ಟನ್: ಭಾರತೀಯ ಮೂಲದ ಜಡ್ಜ್ ಅರ್ಚನಾ ರಾವ್ ಅವರನ್ನು ನ್ಯೂಯಾರ್ಕ್ ಕ್ರಿಮಿನಲ್ ಕೋರ್ಟ್ ನ ನ್ಯಾಯಾಧೀಶರನ್ನಾಗಿ ಹಾಗೂ ಜಡ್ಜ್ ದೀಪಾ ಅಂಬೇಕರ್ ಅವರನ್ನು ನ್ಯೂಯಾರ್ಕ್ ಸಿವಿಲ್ ಕೋರ್ಟ್ ಗೆ ಮರು ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಇಬ್ಬರು ಭಾರತೀಯ ಮೂಲದ ಮಹಿಳೆಯರನ್ನು ನ್ಯೂಯಾರ್ಕ್ ನಗರದ ಮೇಯರ್…

Read article
Daily PDF
ಸಂಚಾರ ನಿಯಮ ಉಲ್ಲಂಘನೆ

ಸಂಚಾರ ನಿಯಮ ಉಲ್ಲಂಘನೆ

ನವದೆಹಲಿ (ಪಿಟಿಐ): ಸಂಚಾರ ನಿಯಮ ಉಲ್ಲಂಘನೆಗಾಗಿ ನೂತನ ಮೋಟಾರು ವಾಹನ ಕಾಯ್ದೆಯಡಿ ನಿಗದಿ ಪಡಿಸುವ ದಂಡದ ಮೊತ್ತವನ್ನು ಯಾವುದೇ ರಾಜ್ಯ ಸರ್ಕಾರ ಕಡಿತಗೊಳಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ರಾಜ್ಯಗಳಿಗೆ ಈ ಸಂಬಂಧ ಸೂಚನೆ ಕಳುಹಿಸಿರುವ ಕೇಂದ್ರ ಭೂ ಸಾರಿಗೆ ಮತ್…

Read article
ಅಣ್ವಸ್ತ್ರ ಒಪ್ಪಂದದಿಂದ ಹಿಂದೆ ಸರಿದ ಇರಾನ್

ಅಣ್ವಸ್ತ್ರ ಒಪ್ಪಂದದಿಂದ ಹಿಂದೆ ಸರಿದ ಇರಾನ್

ದುಬೈ, ಜ.6: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಅಂತಾರಾಷ್ಟ್ರೀಯ ಅಣ್ವಸ್ತ್ರ ಒಪ್ಪಂದದಿಂದ ಹಿಂದೆ ಸರಿಯುವ ನಿರ್ಧಾರವನ್ನು ಇರಾನ್ ಪ್ರಕಟಿಸಿದೆ. 2015ರ ಅಂತಾರಾಷ್ಟ್ರೀಯ ಅಣ್ವಸ್ತ್ರ ಒಪ್ಪಂದದ ಅನುಸಾರ ತನ್ನ ಸೆಂಟರ್‌ಫ್ಯೂಜ್ (ಗಿರಗಿಣಿ) ಸಂಖ್ಯೆಯನ್ನು ಸೀಮಿತಗೊಳಿಸ…

Read article
ಕರ್ನಾಟಕದ ಮಾಜಿ ರಾಜ್ಯಪಾಲ ಟಿಎನ್ ಚತುರ್ವೇದಿ ನಿಧನ: ಗಣ್ಯರಿಂದ ಸಂತಾಪ

ಕರ್ನಾಟಕದ ಮಾಜಿ ರಾಜ್ಯಪಾಲ ಟಿಎನ್ ಚತುರ್ವೇದಿ ನಿಧನ: ಗಣ್ಯರಿಂದ ಸಂತಾಪ

ದೆಹಲಿ:ಕರ್ನಾಟಕದ ರಾಜ್ಯಪಾಲರಾಗಿದ್ದ ತ್ರಿಲೋಕಿನಾಥ್ ಚತುರ್ವೇದಿ (90) ಜ.05 ರಂದು ಮಧ್ಯ ರಾತ್ರಿ ನಿಧನರಾಗಿದ್ದಾರೆ. ಏಕಾಏಕಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ನೋಯ್ಡಾದ ಸೆಕ್ಟರ್-27 ರಲ್ಲಿರುವ ಕೈಲಾಶ್ ಆಸ್ಪತ್ರೆಯಲ್ಲಿ ಚತುರ್ವೇದಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ.05 ರಂದು ಮಧ್ಯರಾತ್ರಿ…

Read article
ಮಿತ್ರ ದೇಶಗಳ ಸುರಕ್ಷತೆಗೆ ನೆರವು: ಭಾರತಕ್ಕೆ ಅಮೆರಿಕಾ ಭರವಸೆ

ಮಿತ್ರ ದೇಶಗಳ ಸುರಕ್ಷತೆಗೆ ನೆರವು: ಭಾರತಕ್ಕೆ ಅಮೆರಿಕಾ ಭರವಸೆ

ನವದೆಹಲಿ: ಅಮೆರಿಕಾದ ಜೀವಗಳನ್ನು ಉಳಿಸಲು ಯಾವುದೇ ಕ್ರಮಕ್ಕೂ ಡೋನಾಲ್ಡ್ ಟ್ರಂಪ್ ಆಡಳಿತ ಹಿಂಜರಿಯುವುದಿಲ್ಲ ನಮ್ಮ ಮಿತ್ರ ರಾಷ್ಟ್ರಗಳು, ಸ್ನೇಹಿತರ ಸುರಕ್ಷತೆ ಕಲ್ಪಿಸುವ ಭರವಸೆಯನ್ನು ಅಮೆರಿಕಾ, ಭಾರತಕ್ಕೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈ ಶಂಕರ್, ಭಾನುವಾರ ಅಮೆರಿಕಾ ವಿದೇಶಾಂ…

Read article
ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ,ಫೆ.11ಕ್ಕೆ ಫಲಿತಾಂಶ ಪ್ರಕಟ

ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ,ಫೆ.11ಕ್ಕೆ ಫಲಿತಾಂಶ ಪ್ರಕಟ

ಹೊಸದಿಲ್ಲಿ,ಜ.6: ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು,ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ. ದಿಲ್ಲಿ ವಿಧಾನಸಭೆಯ ಅಧಿಕಾರಾವಧಿಯು ಫೆ.22ರಂದು ಅಂತ್ಯಗೊಳ್ಳಲ…

Read article
ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಈಕೆಯ ವಯಸ್ಸೆಷ್ಟು ಗೊತ್ತೇ.?

ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಈಕೆಯ ವಯಸ್ಸೆಷ್ಟು ಗೊತ್ತೇ.?

ಜಪಾನಿನ 117 ವರ್ಷದ ಕಾನೆ ಟನಾಕಾ ಎಂಬ ವೃದ್ಧೆಯೊಬ್ಬರು ಜಗತ್ತಿನ ಅತ್ಯಂತ ಹಿರಿಯ ಜೀವ ಎಂಬ ಗೌರವಕ್ಕೆ ಪಾತ್ರರಾಗಿದ್ದು, ಗಿನ್ನಿಸ್ ದಾಖಲೆಯ ಪುಸ್ತಕ ಸೇರಿದ್ದಾರೆ. ದಕ್ಷಿಣ ಜಪಾನ್‌ನ ಫುಕೋಕಾದಲ್ಲಿ ತಮ್ಮ 117ನೇ ಹುಟ್ಟುಹಬ್ಬ ಆಚರಿಸಿಕೊಂಡ ಈಕೆ, ಜನವರಿ 2, 1903ರಲ್ಲಿ ಜನಿಸಿದ್ದಾರೆ. ಕಳೆದ ವ…

Read article
ಪದ್ಮಶ್ರೀ ಪುರಸ್ಕೃತ ಒಡಿಸ್ಸಿ ನೃತ್ಯ ಕಲಾವಿದೆ ಮಿನಾತಿ ಮಿಶ್ರಾ ವಿಧಿವಶ

ಪದ್ಮಶ್ರೀ ಪುರಸ್ಕೃತ ಒಡಿಸ್ಸಿ ನೃತ್ಯ ಕಲಾವಿದೆ ಮಿನಾತಿ ಮಿಶ್ರಾ ವಿಧಿವಶ

ಖ್ಯಾತ ಒಡಿಸ್ಸಿ ನೃತ್ಯ ಕಲಾವಿದೆ ಮಿನಾತಿ ಮಿಶ್ರಾಸೋಮವಾರ ಮುಂಜಾನೆ ಸ್ವಿಟ್ಜರ್ಲೆಂಡ್‌ನಲ್ಲಿ ನಿಧನರಾದರು. ಆಕೆಗೆ 91 ವರ್ಷ.ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಇತ್ತೀಚೆಗೆ ಕುಸಿದು ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದರುಎಂದು ಕುಟುಂಬ ಮೂಲಗಳು ತಿಳಿಸಿವೆ. ಒಡಿಸ್…

Read article
ಪಶ್ಚಿಮ ಬಂಗಾಳ ಮದರಸಾ ಸೇವಾ ಆಯೋಗ ಕಾಯ್ದೆ ಕ್ರಮಬದ್ಧ: ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳ ಮದರಸಾ ಸೇವಾ ಆಯೋಗ ಕಾಯ್ದೆ ಕ್ರಮಬದ್ಧ: ಸುಪ್ರೀಂ ಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳ ಮದರಸಾ ಸೇವಾ ಆಯೋಗ ಕಾಯ್ದೆ 2008 ಕ್ರಮಬದ್ಧವಾಗಿದ್ದು, ಈ ಕಾಯ್ದೆ ಪ್ರಕಾರ ಶಿಕ್ಷಕರ ಆಯ್ಕೆ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಯು.ಯು.ಲಲಿತ್ ಅವರಿದ್ದ ಪೀಠ ಈ…

Read article
ಟ್ರಂಪ್ ತಲೆ ತಂದವರಿಗೆ 575 ಕೋಟಿ ರೂಪಾಯಿ: ಇರಾನ್ ಘೋಷಣೆ

ಟ್ರಂಪ್ ತಲೆ ತಂದವರಿಗೆ 575 ಕೋಟಿ ರೂಪಾಯಿ: ಇರಾನ್ ಘೋಷಣೆ

ಟೆಹರಾನ್ (ಇರಾನ್), ಜ. 6: ಕಳೆದ ವಾರ ಇರಾನ್ ಸೇನಾಧಿಕಾರಿ ಜನರಲ್ ಕಾಸಿಮ್ ಸುಲೈಮಾನಿ ಸಾವಿಗೆ ಕಾರಣವಾದ ವಾಯು ದಾಳಿಯನ್ನು ನಡೆಸುವಂತೆ ಆದೇಶಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ತಲೆ ತಂದವರಿಗೆ 80 ಮಿಲಿಯ ಡಾಲರ್ (ಸುಮಾರು 575 ಕೋಟಿ ರೂಪಾಯಿ) ಬಹುಮಾನವನ್ನು ಇರಾನ್ ಘೋಷಿಸಿದೆ. …

Read article
ಅತಿವೃಷ್ಟಿ: ರಾಜ್ಯಕ್ಕೆ 1869.85 ಕೋಟಿ ರೂ. ಎರಡನೇ ಕಂತಿನ ಪರಿಹಾರ

ಅತಿವೃಷ್ಟಿ: ರಾಜ್ಯಕ್ಕೆ 1869.85 ಕೋಟಿ ರೂ. ಎರಡನೇ ಕಂತಿನ ಪರಿಹಾರ

ಬೆಂಗಳೂರು:ರಾಜ್ಯದಲ್ಲಿ ಪ್ರವಾಹದಿಂದ ತೀವ್ರ ನಷ್ಟವುಂಟಾಗಿದ್ದು ಐವತ್ತು ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೋರಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ರಾಜ್ಯಕ್ಕೆ 1869.85 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ನೆರೆ ಪರಿಹಾರದ ಮೊದಲ ಕಂ…

Read article
ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ನ್ಯಾಯಮೂರ್ತಿಗಳ ಪೀಠ ರಚನೆ, ಜ.13ರಿಂದ ಮರು ಪರಿಶೀಲನಾ ಅರ್ಜಿ ವಿಚಾರಣೆ!

ಶಬರಿಮಲೆಗೆ ಮಹಿಳೆಯರ ಪ್ರವೇಶ: 9 ನ್ಯಾಯಮೂರ್ತಿಗಳ ಪೀಠ ರಚನೆ, ಜ.13ರಿಂದ ಮರು ಪರಿಶೀಲನಾ ಅರ್ಜಿ ವಿಚಾರಣೆ!

ನವದೆಹಲಿ: ಶಬರಿಮಲೆಗೆ ಎಲ್ಲಾ ವಯೋಮಿತಿ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆ ಅರ್ಜಿ ವಿಚಾರಣೆ ಜನವರಿ 13ರಿಂದ ವಿಚಾರಣೆ ಆರಂಭಗೊಳ್ಳಲಿದೆ. 2018ರಲ್ಲಿ ಅಂದಿನ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಪೀಠ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ …

Read article
ಗೋಲ್ಡನ್ ಗ್ಲೋಬ್ 2020 ಪ್ರಶಸ್ತಿ ಪ್ರದಾನ , 1917 ಅತ್ಯುತ್ತಮ ಚಿತ್ರ, ಜೋವಾಕ್ವಿನ್ ಶ್ರೇಷ್ಠ ನಟ

ಗೋಲ್ಡನ್ ಗ್ಲೋಬ್ 2020 ಪ್ರಶಸ್ತಿ ಪ್ರದಾನ , 1917 ಅತ್ಯುತ್ತಮ ಚಿತ್ರ, ಜೋವಾಕ್ವಿನ್ ಶ್ರೇಷ್ಠ ನಟ

ಬೆವರ್ಲಿಹಿಲ್ಡ್ (ಅಮೆರಿಕ)- ಹಾಲಿವುಡ್‍ನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಗೋಲ್ಡನ್‍ಗ್ಲೋಬ್-2020 ಪ್ರಶಸ್ತಿಗಳನ್ನು ನೀಡಲಾಗಿದ್ದು, ಯುದ್ಧ ಕುರಿತ 1917 ಅತ್ಯುತ್ತಮ ಚಿತ್ರ (ಡ್ರಾಮಾ) ಪ್ರಶಸ್ತಿಗಳಿಸಿದೆ. ಇದೇ ಚಿತ್ರಕ್ಕಾಗಿ ಸ್ಯಾಮ್ ಮೆಂಡಿಸ್ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನು ಗಳಿಸಿದರು. …

Read article
2020ರ ದಶಕದ ಪ್ರಭಾವಿ ವ್ಯಕ್ತಿಗಳ ಫೋರ್ಬ್ಸ್ ಪಟ್ಟಿಯಲ್ಲಿ ಕನ್ಹಯ್ಯ ಕುಮಾರ್, ಪ್ರಶಾಂತ್ ಕಿಶೋರ್

2020ರ ದಶಕದ ಪ್ರಭಾವಿ ವ್ಯಕ್ತಿಗಳ ಫೋರ್ಬ್ಸ್ ಪಟ್ಟಿಯಲ್ಲಿ ಕನ್ಹಯ್ಯ ಕುಮಾರ್, ಪ್ರಶಾಂತ್ ಕಿಶೋರ್

ಪಾಟ್ನಾ,ಜ.6: ಬಿಹಾರ ಮೂಲದವರಾದ ಚುನಾವಣಾ ಚಾಣಕ್ಯ ಪ್ರಶಾಂತ ಕಿಶೋರ್ ಮತ್ತು ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ವಿಶ್ವದ 20 ಅತ್ಯುನ್ನತ ಭವಿಷ್ಯದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಫೋರ್ಬ್ಸ್ ಇಂಡಿಯಾ ಮ್ಯಾಗಝಿನ್ ಹೇಳಿದೆ. ಇವರು ಮುಂದಿನ ದ…

Read article
Daily PDF

ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತಿಗೆ ತಡೆ

ನವದೆಹಲಿ (ಪಿಟಿಐ): ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಭಾರತದಿಂದ ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತು ಮಾಡುವುದಕ್ಕೆ ತಡೆ ಬೀಳುವ ಸಾಧ್ಯತೆ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಇರಾನ್‌ಗೆ ಬಾಸ್ಮತಿ ಅಕ್ಕಿ ರಫ್ತು ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ತಿಳಿಯಾಗುವವರೆಗೆ…

Read article